ಅಲ್ಲಲ್ಲಿ ಸ್ವಾತಂತ್ಸೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರ ಧ್ವಜಾರೋಹಣಗೈದರು. ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಪಿಡಿಒ ಅರುಣ್ ಪ್ರದೀಪ್ ಡಿಸೋಜ, ಪಂಚಾಯಿತಿ ಸದಸ್ಯರು ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮೆನ್ನಬೆಟ್ಟು ಗ್ರಾಮ ಪಂಚಾಯಿತಿ
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್ ಧ್ವಜಾರೋಹಣಗೈದರು. ಉಪಾಧ್ಯಕ್ಷ ಮೋರ್ಗನ್ ವಿಲಿಯಂ ಸಾಲಿನ್ಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲು, ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಮಂಜುನಾಥ ಮಲ್ಯ, ಸಂಧ್ಯಾ, ಪಿಡಿಒ ರಮ್ಯ , ಸದಸ್ಯರಾದ ದಾಮೋದರ ಶೆಟ್ಟಿ, ಲಕ್ಷ್ಮೀ, ಮೀನಾಕ್ಷಿ , ಸುಶೀಲ, ಬೇಬಿ ಮೊಯಿಲಿ, ಮಲ್ಲಿಕಾ, ಶಾಲಿನಿ, ಸಿಬ್ಬಂದಿಗಳಾದ ಮೋಹಿನಿ, ರೇವತಿ, ಬ್ರಹ್ಮಾನಂದ, ಅಶೋಕ, ಅರುಣಾ, ಶಶಿಕಲಾ, ಮತ್ತಿತರರು ಉಪಸ್ಥಿತರಿದ್ದರು.

ಪಕ್ಷಿಕೆರೆ ರಿಕ್ಷಾ ಚಾಲಕ- ಮಾಲಕರ ಸಂಘ
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದ ಮೊಕ್ತೇಸರ ಸೀತಾರಾಮ ಶೆಟ್ಟಿ ಧ್ವಜಾರೋಹಣಗೈದರು. ದ.ಕ. ಜಿ. ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಫಾ. ಆಂಡ್ರ್ಯೂ ಲಿಯೋ ಡಿಸೋಜ, ಹಾಜಿ ಅಬ್ದುಲ್ ಖದರ್ ಮದನಿ, ಸಂಘದ ಗೌರವಾಧ್ಯಕ್ಷ ಧನಂಜಯ ಶೆಟ್ಟಿಗಾರ್, ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿಗಾರ್, ರಾಬರ್ಟ್ ಡಿಸೋಜ, ರಾಘವ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.

ಕಿನ್ನಿಗೋಳಿ ರಿಕ್ಷಾ ಚಾಲಕ -ಮಾಲಕರ ಸಂಘ
ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಪಿಡಿಒ ಅರುಣ್ ಪ್ರದೀಪ್ ಡಿಸೋಜ ಧ್ವಜಾರೋಹಣಗೈದರು. ಸಂಘದ ಗೌರವಾಧ್ಯಕ್ಷ ಭುವನಾಭಿರಾಮ ಉಡುಪ, ಎಳತ್ತೂರು ಮಹಾಲಿಂಗೇಶ್ವರ ದೇವಳದ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ, ಕಿನ್ನಿಗೋಳಿ ಮಸೀದಿ ಧರ್ಮಗುರು ಅಬ್ದುಲ್ ಲತೀಫ್ ಸಖಾಫಿ , ಉದ್ಯಮಿ ಕೃಷ್ಣ ಸಂಘದ ಅಧ್ಯಕ್ಷ ಜೇಮ್ಸ್ ಮಾರ್ಟಿಸ್, ಕಾರ್ಯದರ್ಶಿ ಶಶಿಕಾಂತ್ ರಾವ್, ಜೋಸ್ಸಿ ಪಿಂಟೋ ಉಪಸ್ಥಿತರಿದ್ದರು.

ಕಿನ್ನಿಗೋಳಿ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ
ಮಾರಡ್ಕ ಯೋಗೀಶ್ ಆಚಾರ್ಯ ಧ್ವಜಾರೋಹಣಗೈದರು. ಅಧ್ಯಕ್ಷ ಶಿವಪ್ರಸಾದ್ ಆಚಾರ್ಯ, ಎಂ. ಪಥ್ವಿರಾಜ ಆಚಾರ್ಯ ಕಿನ್ನಿಗೋಳಿ, ಕೆ. ಬಿ. ಸುರೇಶ್, ಪ್ರಭಾಕರ ಆಚಾರ್ಯ, ಗಣೇಶ್ ಆಚಾರ್ಯ, ದಿನೇಶ್ ಆಚಾರ್ಯ, ಭಾಸ್ಕರ ಆಚಾರ‍್ಯ, ಕಾಳಿಕಾಂಬಾ ಮಹಿಳಾ ವೃಂದದ ಸದಸ್ಯೆಯರು ಉಪಸ್ಥಿತರಿದ್ದರು.

ಕಟೀಲು ದೇವಳದ ವಿದ್ಯಾ ಸಂಸ್ಥೆಗಳು
ಮಂಗಳೂರು ವಿಮಾನ ಪ್ರಾಧಿಕಾರಿದ ಮಾಜಿ ನಿರ್ದೇಶಕ ಎಂ. ಆರ್ ವಾಸುದೇವ್ ಧ್ವಜಾರೋಣಗೈದರು. ದೇವಳದ ಆಡಳಿತ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ, ಮೊಕ್ತೇಸರ ವಾಸುದೇವ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ಪದವಿ ಕಾಲೇಜು ಪ್ರಿನ್ಸಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ, ಸಂಸ್ಕೃತ ಕಾಲೇಜು ಪ್ರಿನ್ಸಿಪಾಲ್ ಪದ್ಮನಾಭ ಮರಾಠೆ, ಪ. ಪೂ ಕಾಲೇಜು ಪ್ರಿನ್ಸಿಪಾಲ್ ವನಿತಾ ಜೋಷಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಪ್ಪ ಅಲಂಗಾರು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸರೋಜಿನಿ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆ
ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿನ್ನಿಗೋಳೀ ರೋಟರಿ ಕ್ಲಬ್ ಅಧ್ಯಕ್ಷೆ ಸೆವೆರಿನ್ ಲೋಬೋ ಧ್ವಜಾರೋಹಣಗೈದರು. ಶಾಲಾ ಕಾರ್ಯದರ್ಶಿ ಸತೀಶ್ಚಂದ್ರ ಹೆಗ್ಡೆ, ಕೋಶಾಧಿಕಾರಿ ವಿಲಿಯಂ ಸಿಕ್ವೇರ, ಜೊರೋಮ್ ಮೋರಾಸ್ ಎಸ್.ವಿ ಶೆಣೈ ಲವಶೆಟ್ಟಿ, ಶೇಷರಾಮ ಶೆಟ್ಟಿ, ರೋಟರಿ ಸದಸ್ಯರು. ಪಿಟಿಎ ಪದಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕಿ ಜಯಶ್ರಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ನಡುಗೋಡು ಹಾಲು ಉತ್ಪದಕರ ಸಂಘ
ನಡುಗೋಡು ಹಾಲು ಉತ್ಪಾದಕರ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ತಾರಾನಾಥ ಶೆಟ್ಟಿ ಹೊಸಒಕ್ಲು ಧ್ವಜಾರೋಹಣಗೈದರು. ಸಂಘದ ಸದಸ್ಯರಾದ ಸಂಜೀವ ಶೆಟ್ಟಿ, ಪುರಂದರ ಶೆಟ್ಟಿ , ವಿಶ್ವನಾಥ ಶೆಟ್ಟಿ, ಬಾಸ್ಕರ ಶೆಟ್ಟಿ, ಸದಾನಂದ ಶೆಟ್ಟಿ, ಕಾರ್ಯದರ್ಶಿ ಲತಾ ಶೆಟ್ಟಿ, ಯಶೋಧ ಮತ್ತಿತರರು ಉಪಸ್ಥಿತರಿದ್ದರು.

ನಡುಗೋಡು ದ.ಕ. ಹಿರಿಯ ಪ್ರಾಥಮಿಕ ಶಾಲೆ
ನಡುಗೋಡು ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ ಧ್ವಜಾರೋಹಣಗೈದರು. ಕಟೀಲು ಪಂಚಾಯಿತಿ ಸದಸ್ಯ ತಿಲಕ್ ರಾಜ್ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ತುಕಾರಾಮ ಶೆಟ್ಟಿ, ಪ್ರಭಾರ ಮುಕ್ಯ ಶಿಕ್ಷಕಿ ಲಕ್ಷೀ, ಚಂದ್ರಹಾಸ ಶೆಟ್ಟಿ ಕಂಬಳಿ ಮನೆ, ನಿವೃತ್ತ ಮುಖ್ಯ ಶಿಕ್ಷಕ ವಿಶ್ವನಾಥ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಚಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ನಡುಗೋಡು ದ.ಕ. ಪ್ರೌಢ ಶಾಲೆ
ನಡುಗೋಡು ದಕ್ಷಿಣ ಕನ್ನಡ ಹಿರಿಯ ಪ್ರೌಡ ಶಾಲೆಯಲ್ಲಿ ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ ಧ್ವಜಾರೋಹಣಗೈದರು. ಕಟೀಲು ಪಂಚಾಯಿತಿ ಸದಸ್ಯ ತಿಲಕ್ ರಾಜ್ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಜಗದೀಶ್ ಆಚಾರ್ಯ, ಮುಖ್ಯ ಶಿಕ್ಷಕಿ ಶೋಭಾ, ಚಂದ್ರಹಾಸ ಶೆಟ್ಟಿ ಕಂಬಳಿ ಮನೆ, ನಿವೃತ್ತ ಮುಖ್ಯ ಶಿಕ್ಷಕ ವಿಶ್ವನಾಥ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಚಂದ್ರ ಆಚಾರ್ಯ, ಗೋವಿಂದ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಕೊಂಡೇಲ ದುರ್ಗಾನಗರ
ಕಟೀಲು ಸಮೀಪದ ಕೊಂಡೇಲ ದುರ್ಗಾನಗರ ಅಂಗನವಾಡಿ ಕೇಂದ್ರದಲ್ಲಿ ಕಟೀಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಧ್ವಜಾರೋಹರಣಗೈದರು. ಕಟೀಲು ಗ್ರಾಮ ಪಂಚಾಯಿತಿ ಪಿಡಿಒ ಪ್ರಕಾಶ್, ಸದಸ್ಯೆ ಬೇಬಿ, ಅಂಗನವಾಡಿ ಶಿಕ್ಷಕಿ ಪದ್ಮಲತಾ, ಗೀತಾ ಶೆಟ್ಟಿ, ಶರ್ಮಿಲಾ ಕುಟ್ಟಿ ಪೂಜಾರಿ, ಪದ್ಮನಾಭ ಚಂದ್ರಹಾಸ ಮತ್ತಿತರರು ಉಪಸ್ಥಿತರಿದ್ದರು.

ಕಿಲೆಂಜೂರು ಕಿರಿಯ ಪ್ರಾಥಮಿಕ ಶಾಲೆ
ಕಿಲೆಂಜೂರು ದ.ಕ.ಜಿಲ್ಲಾ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಡರ ಮನೆ ಪ್ರವೀಣ್ ಮಾಡ ಧ್ವಜಾರೋಹರಣಗೈದರು. ಶಾಲಾ ಮುಖ್ಯ ಶಿಕ್ಷಕ ನಾಸಿರ್ ಖಾನ್, ಎಸ್.ಡಿ.ಎಂ ಸಿ ಅಧ್ಯಕ್ಷ ರವೀಂದ್ರ ಶೆಟ್ಟಿ ಧೂಮಾವತಿ ಮಿತ್ರ ಮಂಡಳಿ ಉಪಾಧ್ಯಕ್ಷ ಪುರಂದರ, ಮಹಿಳಾ ಮಂಡಳಿಯ ತಾರಾ ಜೆ ಶೆಟ್ಟಿ, ಗಿರೀಶ್ ಶೆಟ್ಟಿ ಕುಡ್ತಿಮಾರಗುತ್ತು, ಗೋವಿಂದ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಫೇಮಸ್ ಯೂತ್ ಕ್ಲಬ್ ತೋಕೂರು
ಹಳೆಯಂಗಡಿಯ ತೋಕೂರು ಫೇಮಸ್ ಯೂತ್ ಕ್ಲಬ್ ನಲ್ಲಿ ಉದ್ಯಮಿ ದಿನಕರ ಸಾಲಿಯಾನ್ ಧ್ವಜಾರೋಹರಣಗೈದರು. ಸಂಘದ ಅಧ್ಯಕ್ಷ ಸುದೀರ್ ಭಂಡಾರಿ, ದಿನೇಶ್ ಕುಲಾಲ್, ಹಂಝ, ಬಶೀರ್ ಕಲ್ಲಾಪು, ದುರ್ಗಾಪ್ರಸಾದ್, ಸುಶಿತ್, ನವೀನ್ ಚಂದ್ರ್, ಹಿಮಕರ ಕೋಟ್ಯಾನ್, ಲಕ್ಷಣ್ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು.

Comments

comments

Comments are closed.

Read previous post:
Kinnigoli-17081703
ಆಟಿ ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕ

ಕಿನ್ನಿಗೋಳಿ: ತುಳುನಾಡಿನ ಆಟಿ ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜಾನಾಧಿಕಾರಿ ಉಮ್ಮರಬ್ಬ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

Close