ಆಶುಭಾಷಣ ಜಿಲ್ಲಾ ಮಟ್ಟದಲ್ಲಿ ದ್ವಿತೀಯ

ಕಿನ್ನಿಗೋಳಿ : ಉಪ್ಪಿನಂಗಡಿಯ ಇಂದ್ರಪ್ರಸ್ಥ ಸಮೂಹ ಸಂಸ್ಥೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಆಶುಭಾಷಣ ಸ್ಪರ್ಧೆಯಲ್ಲಿ ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ದಿಗಂತ್ ಇವರು ದ್ವಿತೀಯ ಪ್ರಶಸ್ತಿ ಪಡೆದಿರುತ್ತಾರೆ.

Kinnigoli-18091702

Comments

comments

Comments are closed.

Read previous post:
Kinnigoli-18091701
ಸಂಸ್ಕೃತ ಕಂಠಪಾಠ : ಜಿಲ್ಲಾ ಮಟ್ಟದಲ್ಲಿ ಪ್ರಥಮ

ಕಿನ್ನಿಗೋಳಿ: ಉಪ್ಪಿನಂಗಡಿ ಇಂದ್ರಪ್ರಸ್ಥ ಶಾಲೆಯಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಳ್ಕುಂಜೆ ಸಂತ ಪೌಲರ ಶಾಲೆಯ ಶ್ರೀಜಿತ ಎಸ್. ಎ ಸಂಸ್ಕೃತ ಕಂಠಪಾಠದಲ್ಲಿ ಪ್ರಥಮ...

Close