ಯಕ್ಷಗಾನ : ಜಿಲ್ಲಾ ಮಟ್ಟದಲ್ಲಿ ದ್ವಿತೀಯಾ

ಕಿನ್ನಿಗೋಳಿ : ಉಪ್ಪಿನಂಗಡಿಯ ಇಂದ್ರಪ್ರಸ್ಥ ಸಮೂಹ ಸಂಸ್ಥೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಯಕ್ಷಗಾನ ಹಿರಿಯರ ಸ್ಪರ್ಧೆಯಲ್ಲಿ ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ಶ್ರೀವರ್ಷಾ ಇವರು ದ್ವಿತೀಯ ಪ್ರಶಸ್ತಿ ಪಡೆದಿರುತ್ತಾರೆ.ಈಕೆ ನಾಟ್ಯಗುರು ರಾಜೇಶ್ ಕಟೀಲ್ ರವರ ಶಿಷ್ಯೆ.

Kinnigoli-18091703

Comments

comments

Comments are closed.

Read previous post:
Kinnigoli-18091702
ಆಶುಭಾಷಣ ಜಿಲ್ಲಾ ಮಟ್ಟದಲ್ಲಿ ದ್ವಿತೀಯ

ಕಿನ್ನಿಗೋಳಿ : ಉಪ್ಪಿನಂಗಡಿಯ ಇಂದ್ರಪ್ರಸ್ಥ ಸಮೂಹ ಸಂಸ್ಥೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಆಶುಭಾಷಣ ಸ್ಪರ್ಧೆಯಲ್ಲಿ ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ದಿಗಂತ್ ಇವರು...

Close