ಅ.2ಕಿನ್ನಿಗೋಳಿ ಬೃಹತ್ ಸ್ವಚ್ಚತಾ ಅಂದೋಲನ

ಕಿನ್ನಿಗೋಳಿ: ಐಕಳ ಪೊಂಪೈ ಕಾಲೇಜು ಯೂತ್ ರೆಡ್ ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇದರ ಆಶ್ರಯದಲ್ಲಿ ವಿದ್ಯಾರ್ಥಿ ಕ್ಷೇಮ ಪಾಲನಾ ಘಟಕ ರೆಡ್ ರಿಬ್ಬನ್ ಕ್ಲಬ್ ಕನ್ಸೆಟ್ಟಾ ಆಸ್ಪತ್ರೆ ಕಿನ್ನಿಗೋಳಿ, ರಿಕ್ಷಾ ಚಾಲಕ-ಮಾಲಕರ ಸಂಘ ಕಿನ್ನಿಗೋಳಿ, ಐಕಳ, ಕಿನ್ನಿಗೋಳಿ ಹಾಗೂ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ , ಕಿನ್ನಿಗೋಳಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಇನ್ನರ್‌ವೀಲ್, ಇದರ ಜಂಟೀ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಐಕಳ, ಕಿನ್ನಿಗೋಳಿ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬೃಹತ್ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಅ. 2 ಸೋಮವಾರ ಕಿನ್ನಿಗೋಳಿ ಸುಖಾನಂದ ಶೆಟ್ಟಿ ವೃತ್ತದ ಬಳಿಯಿಂದ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
Kinnigoli-30091702
ಎಂ.ಎಸ್. ಗಿರಿಧರ್ ಬಳಗದಿಂದ ಭಕ್ತಿಗಾಯನ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ ನಡೆಯಿತು. ಖ್ಯಾತಗಾಯಕ ಎಂ.ಎಸ್. ಗಿರಿಧರ್ ಬಳಗದಿಂದ ಭಕ್ತಿಗಾಯನ ನಡೆಯಿತು. ದೇವಳದ ಮೊಕ್ತೇಸರ ಕೊಡೆತ್ತೂರುಗುತ್ತು ಸನತ್‌ಕುಮಾರ...

Close