ಪಕ್ಷಿಕೆರೆ: ರಜತೋತ್ಸವ ಸಂಭ್ರಮ

ಕಿನ್ನಿಗೋಳಿ: ಪಕ್ಷಿಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ರಜತೋತ್ಸವ ಸಂಭ್ರಮ – 2018 ಉದ್ಘಾಟನಾ ಸಮಾರಂಭದಲ್ಲಿ ಭಾರತ ಪರಿಕ್ರಮಿಗಳಾದ ರವೀಂದ್ರನಾಥ ರೈ ಅತ್ತೂರು ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್, ಮೂಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಕಟೀಲು ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ದಾರ್ಮಿಕ ಹಿತ ಚಿಂತಕ ಪಂಜ ವಾಸುದೇವ ಭಟ್, ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಪುನರೂರು ಶ್ರೀ ವಿಶ್ವನಾಥ ದೇವಳದ ಆಡಳಿತ ಮೊಕ್ತೇಸರ ಪಠೇಲ್ ವಾಸುದೇವ ರಾವ್, ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ಕೆ. ಸೀತಾರಾಮ ಶೆಟ್ಟಿ, ಹಳೆಯಂಗಡಿಯ ಉದ್ಯಮಿ ಸೂರ್ಯ ಕುಮಾರ್, ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಅಂಚನ್ ಬೊಳ್ಳೂರು, ಸಮಿತಿಯ ಗೌರವಾಧ್ಯಕ್ಷ ಪಂಜದ ಗುತ್ತು ಶಾಂತಾರಾಮ ಶೆಟ್ಟಿ, ರಜತ ವರ್ಷದ ಅಧ್ಯಕ್ಷ ಧನಂಜಯ ಶೆಟ್ಟಿಗಾರ್ ಹಾಗೂ ಸಮಿತಿಯ ಮಾಜಿ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

Kinnigoli-07101705

Comments

comments

Comments are closed.

Read previous post:
Kinnigoli-07101704
ನಿಧನ : ಎಸ್. ಮಂಜುನಾಥ (77 ವರ್ಷ)

ಕಿನ್ನಿಗೋಳಿ: ಹಲವು ವರ್ಷಗಳಿಂದ ಕಿನ್ನಿಗೋಳಿಯಲ್ಲಿ ಕಾರು ಚಾಲಕರಾಗಿದ್ದ ಕಿನ್ನಿಗೋಳಿ ರಾಜರತ್ನಪುರ ನಿವಾಸಿ ಎಸ್. ಮಂಜುನಾಥ (77 ವರ್ಷ) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ, ಪುತ್ರ,...

Close