ಹೆಗ್ಗಡೆಯವರಿಗೆ ಬೆಳ್ಳಿಯ ಕಿರೀಟ

ಕಿನ್ನಿಗೋಳಿ: ಧರ್ಮಸ್ಥಳದ ಧರ್ಮಾಧಿಕಾರಿ, ಪದ್ಮವಿಭೂಷಣ, ರಾಜರ್ಷಿ, ಕರ್ನಾಟಕ ರತ್ನ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆ ಸಂದರ್ಭ ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣರವರ ನೇತೃತ್ವದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು, ಯುಗಪುರುಷದ ಕೊಡೆತ್ತೂರು ಭುವನಾಭಿರಾಮ ಉಡುಪ, ಶ್ರೀಪತಿ ಭಟ್ ಮೂಡಬಿದ್ರೆ, ಪಿ. ಸತೀಶ್ ರಾವ್, ಮಟ್ಟು
ಲಕ್ಷ್ಮೀನಾರಾಯಣ ರಾವ್ ಅವರು ಹೆಗ್ಗಡೆಯವರಿಗೆ ಬೆಳ್ಳಿಯ ಕಿರೀಟ ತೊಡಿಸಿ ಗೌರವಿಸಿ ಶುಭ ಹಾರೈಸಿದರು.

Kinnigoli-25101701

Comments

comments

Comments are closed.

Read previous post:
Pakshikere-24101705
ಪಕ್ಷಿಕೆರೆ : ಉಚಿತ ಸಾಮೂಹಿಕ ವಿವಾಹ

ಕಿನ್ನಿಗೋಳಿ : ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರದಲ್ಲಿ ಮಂಗಳವಾರ ಉಚಿತ ಸಾಮೂಹಿಕ ವಿವಾಹ ನಡೆಯಿತು. ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರದ ಪ್ರಧಾನ ಧರ್ಮಗುರು ಫಾ. ಆಂಡ್ರ್ಯೂ...

Close