ಶ್ರುತಿ ಕುಲಾಲ್ : ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಿನ್ನಿಗೋಳಿ: ತಾಳಿಪಾಡಿ ಐಕಳ ಪೊಂಪೈ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಶ್ರುತಿ ಕುಲಾಲ್ ಅವರು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿನ್ನಿಗೋಳಿ ಜೋಡುಬೈಲು ಗೀತಾ ಮತ್ತು ಗೋಪಾಲ್ ದಂಪತಿಗಳ ಪುತ್ರಿಯಾಗಿದ್ದಾರೆ.

Kinnigoli-14111703

Comments

comments

Comments are closed.

Read previous post:
Kinnigoli-14111701
ಹಿರಿಯ ನಾಗರಿಕರಿಗೆ ಗುರುತು ಚೀಟಿ ವಿತರಣೆ

ಕಿನ್ನಿಗೋಳಿ : ಮಂಗಳೂರು ಹಿರಿಯ ನಾಗರಿಕ ಸಂಘ (ರಿ.), ಕನ್ಸೆಟ್ಟಾ ಆಸ್ಪತ್ರೆ, ಯುಗಪುರುಷ ಕಿನ್ನಿಗೋಳಿ, ಲಯನ್ಸ್ ಮತ್ತು ಲಯನೆಸ್ ಕ್ಲಬ್ ಕಿನ್ನಿಗೋಳಿ, ರೋಟರಿ ಮತ್ತು ಇನ್ನರ್‌ವೀಲ್ ಕ್ಲಬ್ ಕಿನ್ನಿಗೋಳಿ,...

Close