ಪಾವಂಜೆ : ಚಂಪಾ ಷಷ್ಟಿ ಮಹೋತ್ಸವ

ಕಿನ್ನಿಗೋಳಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಮಣ್ಯ ಸ್ವಾಮಿ ದೇವಳದಲ್ಲಿ ಚಂಪಾ ಷಷ್ಟಿ ಮಹೋತ್ಸವದ ಅಂಗವಾಗಿ ಶುಕ್ರವಾರ ಮಹಾಪೂಜೆ ಉತ್ಸವ ಬಲಿ, ಪಲ್ಲಪೂಜೆ ಮಹಾಅನ್ನಸಂತರ್ಪಣೆ ನಡೆಯಿತು.

Kinnigoli-25111707

Comments

comments

Comments are closed.

Read previous post:
Kinnigoli-25111706
ಪಾವಂಜೆ : ವೇದೋಕ್ತ ನಾಗಮಂಡಲ

ಕಿನ್ನಿಗೋಳಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಮಣ್ಯ ಸ್ವಾಮಿ ದೇವಳದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ವೇದೋಕ್ತ ನಾಗಮಂಡಲ ನಡೆಯಿತು.

Close