ಕಿನ್ನಿಗೋಳಿ ಬಿಜೆಪಿ ವಿಜಯೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಬಿಜೆಪಿ ವತಿಯಿಂದ ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯ ಗಳಿಸಿದ ಹಿನ್ನಲೆಯಲ್ಲಿ ಕಿನ್ನಿಗೋಳಿ ಸುಖಾನಂದ ಶೆಟ್ಟಿ ಸರ್ಕಲ್ ಬಳಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭ ಮುಲ್ಕಿ-ಮೂಡಬಿದಿರೆ ಬಿ.ಜೆ.ಪಿ. ಕ್ಷೇತ್ರಾಧ್ಯಕ್ಷ ಈಶ್ವರ ಕಟೀಲು, ಯುವ ಮೋರ್ಛಾ ಅಧ್ಯಕ್ಷ ಅಭಿಲಾಷ್ ಶೆಟ್ಟಿ , ದ.ಕ. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಲೂಕು ಪಂಚಾಯಿತಿ ಸದಸ್ಯರಾದ ದಿವಾಕರ ಕರ್ಕೇರಾ, ಶರತ್ ಕುಬೆವೂರು, ಜಿಲ್ಲಾ ಸಮಿತಿಯ ಭುವನಾಭಿರಾಮ ಉಡುಪ, ದೇವಪ್ರಸಾದ್ ಪುನರೂರು, ಸಂತೋಷ್ ಶೆಟ್ಟಿ , ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್, ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಕಾಂತ್ ರಾವ್, ರವೀಂದ್ರ ದೇವಾಡಿಗ, ಪ್ರಕಾಶ್ ಹೆಗ್ಡೆ ಎಳತ್ತೂರು, ಹೇಮಲತಾ, ಸುಬ್ರಹ್ಮಣ್ಯ ಶೆಣೈ, ಮಧುಸೂದನ್, ರಘುರಾಮ್ ಪುನರೂರು, ರತ್ನಾಕರ ಸುವರ್ಣ ಮತ್ತಿತರಿದ್ದರು.

Kinnigoli-19121711

Comments

comments

Comments are closed.

Read previous post:
Kinnigoli-19121710
ಅಂಗರಗುಡ್ಡೆ ಬಿಜೆಪಿ ವಿಜಯೋತ್ಸವ

ಕಿನ್ನಿಗೋಳಿ : ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ ಗಳಿಸಿದ ಹಿನ್ನಲೆಯಲ್ಲಿ ಅಂಗರಗುಡ್ಡೆ ಬಿಜೆಪಿಯ ವತಿಯಿಂದ ವಿಜಯೋತ್ಸವ ಸೋಮವಾರ ನಡೆಯಿತು.

Close