ಮಕ್ಕಳಲ್ಲಿ ವಿದ್ಯೆ ವಿನಯತೆ ಬೆಳೆಸಬೇಕು

ಕಿನ್ನಿಗೋಳಿ: ಮಕ್ಕಳಲ್ಲಿ ವಿದ್ಯೆ ವಿನಯತೆ ಹಾಗೂ ಧನಾತ್ಮಕ ಚಿಂತನೆಗಳನ್ನು ಮೂಡಿಸುವಲ್ಲಿ ಹೆತ್ತವರು, ಪೋಷಕರು ಹಾಗೂ ಶಿಕ್ಷಕರ ಮುಖ್ಯ ಪಾತ್ರ ವಹಿಸಬೇಕು ಎಂದು ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಹೇಳಿದರು.
ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷೆ ಸೆವ್ರಿನ್ ಲೋಬೊ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಆಡಳಿತ ಸಮಿತಿ ಉಪಾಧ್ಯಕ್ಷ ಜೆರೋಮ್ ಮೋರಾಸ್, ಶಾಲಾ ಕಾರ್ಯದರ್ಶಿ ಸತೀಶ್ಚಂದ್ರ ಹೆಗ್ಡೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಡಿಕೋಸ್ಟಾ, ಶಾಲಾ ಮುಖ್ಯ ಶಿಕ್ಷಕಿ ಸುನೀತಾ ಗುರುರಾಜ್, ಶಾಲಾ ನಾಯಕರಾದ ಜೊಸ್ವಿನ್ ಸಲ್ಡಾನಾ, ವಿಕಿತಾ ಎಲ್. ಕೋಟ್ಯಾನ್ ಉಪಸ್ಥಿತರಿದ್ದರು.

Kinnigoli-23121706

Comments

comments

Comments are closed.

Read previous post:
Kinnigoli-23121705
ಏಳಿಂಜೆ ಲಿಟ್ಲ್ ಫ್ಲವರ್ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಅಂಕ ಗಳಿಸುವುದೇ ಶಿಕ್ಷಣವಲ್ಲ. ಸರಕಾರಿ ಹಾಗೂ ಕನ್ನಡ ಶಾಲೆಯ ಬಗ್ಗೆ ಕೀಳರಿಮೆ ಬೇಡ ಇಂತಹ ಶಾಲೆಗಳಲ್ಲಿ ಕಲಿತು ಸಾಧನೆ ಮಾಡಿದವರು ಹಲವಾರು ಮಂದಿ ಇದ್ದಾರೆ ಎಂದು ನಿವೃತ್ತ...

Close