ಕಿನ್ನಿಗೋಳಿ: ಸ್ವಚ್ಛತಾ ಕಾರ್ಯಕ್ರಮ

ಕಿನ್ನಿಗೋಳಿ: ಐಕಳ ಪೊಂಪೈ ಕಾಲೇಜು ಯೂತ್ ರೆಡ್ ಕ್ರಾಸ್ ಘಟಕ ಹಾಗೂ ಕಿನ್ನಿಗೋಳಿ ಕನ್ಸೆಟ್ಟಾ ಆಸ್ಪತ್ರೆಯ ಸಂಜೀವಿನಿ ಘಟಕದ ಜಂಟಿ ಆಶ್ರಯದಲ್ಲಿ ಸಮಾಜ ಸೇವಾ ಕಾರ್ಯಚಟುವಟಿಕೆಗಳ ಅಂಗವಾಗಿ ಇತ್ತೀಚೆಗೆ ಮೂರುಕಾವೇರಿ ಸಮೀಪದ ನೀತಿ ಸದನದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭ ಕಾರ್ಯಕ್ರಮಾಧಿಕಾರಿ ಸಿಲ್ವಿಯ ಪಾಯ್ಸ್, ಕನ್ಸೆಟ್ಟಾ ಆಸ್ಪತ್ರೆ ನಿರ್ದೇಶಕಿ ಡಾ. ಜೀವಿತ, ಸಂಜೀವಿನಿ ಘಟಕದ ಭಗಿನಿ ಹೋಪ್, ಪದ್ಮಿನಿ ವಸಂತ್, ಘಟಕದ ನಾಯಕಿ ತ್ರಿಷ ಮತ್ತಿತರರು ಉಪಸ್ಥಿತರಿದ್ದರು.

kinnigoli-30121702

Comments

comments

Comments are closed.

Read previous post:
kinnigoli-30121701
ಎನ್‌ಎಸ್‌ಎಸ್ ಶಿಬಿರದ ಸಮಾರೋಪ

ಕಿನ್ನಿಗೋಳಿ: ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರವನ್ನು ಕಂಡುಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳು ಮಹತ್ವದ ಪರಿಣಾಮ ಬೀರುತ್ತದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು...

Close