ಹೇಮಚಂದ್ರ 

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಎಸ್ಕೋಡಿ ನಿವಾಸಿ ಕರ್ನಾಟಕ ಬ್ಯಾಂಕ್ ನಿವೃತ್ತ ಅಸಿಸ್ಟೆಂಟ್ ಮ್ಯಾನೇಜರ್ ಹೇಮಚಂದ್ರ (65) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದರು. ಅವರು ಪತ್ನಿ ದ.ಕ.ಜಿಲ್ಲಾ ಪಂಚಾಯಿತಿ ಉಪಾದ್ಯಕ್ಷೆ ಕಸ್ತೂರಿ ಪಂಜ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

Kinnigoli-04011803

Comments

comments

Comments are closed.