ಜಂತು ಹುಳ ನಿವಾರಣಾ ಕಾರ್ಯಕ್ರಮ

ಕಿನ್ನಿಗೋಳಿ: ಹಾಲಿನ ಗುಣಮಟ್ಟ ಉತ್ತಮವಾಗಿಸಲು ವೈಜ್ಞಾನಿಕವಾಗಿ ಹೈನು ರಾಸು ನಿರ್ವಹಣೆ ಅತ್ಯಗತ್ಯ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ ಸತ್ಯನಾರಾಯಣ ಹೇಳಿದರು
ಕರ್ನಿರೆ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದ ಸಾಮೂಹಿಕ ಜಂತು ಹುಳ ನಿವಾರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಒಕ್ಕೂಟಕ್ಕೆ ಈ ಬಾರಿ ರಾಷ್ಟೀಯ ಎಕ್ಸಲೆನ್ಸ್ ಪ್ರಶಸ್ತಿ ಸಿಕ್ಕಿರುವುದು ಸಂಘದ ಮತ್ತು ರೈತರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಬೇಕು ಎಂದರು
ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾ. ಮಧುಸೂಧನ ಕಾಮತ್, ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.
ವಿಸ್ತರಣಾಧಿಕಾರಿ ಎಸ್.ಎನ್ ದೇವರಾಜ್ ಸ್ವಾಗತಿಸಿದರು, ಕಾರ್ಯದರ್ಶಿ ದಯಾನಂದ ಶೆಟ್ಟಿ ವಂದಿಸಿದರು.

Kinnigoli-05011806

Comments

comments

Comments are closed.

Read previous post:
Kinnigoli-05011805
ಹೊನಲು ಬೆಳಕಿನ ಪ್ರೋ- ಕಬಡ್ಡಿ ಪಂದ್ಯಾಟ

ಕಿನ್ನಿಗೋಳಿ: ಕಟೀಲು ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ (ರಿ) ಕೊಂಡೆಮೂಲ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಬಡ್ಡಿ ಅಮೆಚೂರ್ ಅಸೋಸಿಯೇಶನ್ (ರಿ) ಹಾಗೂ ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ...

Close