ಕಿನ್ನಿಗೋಳಿ ಯಕ್ಷಗಾನ ಕಲಾವಿದರಿಗೆ ಸಮ್ಮಾನ

ಕಿನ್ನಿಗೋಳಿ:  ಕಿನ್ನಿಗೋಳಿ ಬಸ್ಸು ನಿಲ್ದಾಣ ಹತ್ತು ಸಮಸ್ತರ ವತಿಯಿಂದ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟ ಸಂದರ್ಭ ಮೇಳದ ಹಿರಿಯ ಭಾಗವತ ಪುತ್ತಿಗೆ ರಘುರಾಮ ಹೊಳ್ಳ, ಪ್ರಬಂಧಕ ಗೀರೀಶ್ ಅವರನ್ನು ಸನ್ಮಾನಿಸಲಾಯಿತು. ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಣ ಆಸ್ರಣ್ಣ, ಪುರುಷೋತ್ತಮ ಶೆಟ್ಟಿ, ಕೆ. ಭುವನಾಭಿರಾಮ ಉಡುಪ, ಪಿ. ಸತೀಶ್ ರಾವ್, ಮಹಾಬಲ ಶೆಟ್ಟಿ ಐಕಳ, ಪುರಂದರ ಶೆಟ್ಟಿ, ಸುರೇಶ್ ಶೆಟ್ಟಿ ದೇವಸ್ಯ, ಲೀಲಾಧರ ಶೆಟ್ಟಿ, ಪುರಂದರ ಶೆಟ್ಟಿಗಾರ್, ಬಾಲಕೃಷ್ಣ ಶೆಟ್ಟಿ ಮತ್ತಿತರರಿದ್ದರು.

Kinnigoli-06011804

 

Comments

comments

Comments are closed.

Read previous post:
ನಡುಗೋಡು ಬಯಲು ರಂಗ ವೇದಿಕೆ ಉದ್ಘಾಟನೆ

ಕಿನ್ನಿಗೋಳಿ: ಹಳೆ ವಿದ್ಯಾರ್ಥಿ ಸಂಘ (ರಿ) ನಡುಗೋಡು ದ.ಕ. ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘ(ರಿ.) ನಡುಗೋಡು ಇದರ ವಾರ್ಷಿಕೋತ್ಸವ...

Close