ಜ. 16 ಹಳೆಯಂಗಡಿ ಗ್ರಾಮ ಸಭೆ

ಕಿನ್ನಿಗೋಳಿ: ಹಳೆಯಂಗಡಿ, ಪಾವಂಜೆ ಮತ್ತು ಸಸಿಹಿತ್ಲು ಗ್ರಾಮಗಳನ್ನೊಳಗೊಂಡ ಹಳೆಯಂಗಡಿ ಗ್ರಾಮ ಪಂಚಾಯಿತಿಯ 2017-18 ರ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಜನವರಿ 16 ಮಂಗಳವಾರ ಬೆಳಿಗ್ಗೆ ಸಸಿಹಿತ್ಲು ಗ್ರಾಮದ ಅಗ್ಗಿದ ಕಳಿಯ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಲಿದೆ. ಎಂದು ಪ್ರಕಟಣೆ ತಿಳಿಸಿದೆ.

Comments

comments

Comments are closed.

Read previous post:
Kinnigoli-09011803
ವಿದ್ಯಾಲಯಗಳು ದೇವರು ಇದ್ದಂತೆ

ಕಿನ್ನಿಗೋಳಿ: ವಿದ್ಯಾಲಯಗಳು ದೇವರು ಇದ್ದಂತೆ. ಕನ್ನಡ ಮಾಧ್ಯಮ ಶಾಲೆಗಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿದಾಗ ಇಂಗ್ಲೀಷ್ ಮಾಧ್ಯಮ ಶಾಲೆಗಳಿಗೆ ಸರಿ ಸಮಾನವಾಗಬಲ್ಲುದು. ಎಂದು ಪಕ್ಷಿಕೆರೆ ಸಂತ ಜೂದರ ಚರ್ಚ್...

Close