ಕೆ. ವಾಸು

ಕಿನ್ನಿಗೋಳಿ : ಗುತ್ತಕಾಡು ನಿವಾಸಿ ಅಂಚೆ ಇಲಾಖೆಯ ನಿವೃತ್ತ ಪೋಸ್ಟ್ ಮ್ಯಾನ್ ಕೆ. ವಾಸು ( 68) ಬುಧವಾರದಂದು ಅಸೌಖ್ಯದಿಂದ ನಿಧನ ಹೊಂದಿದರು. ಅವರು ಪತ್ನಿ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮೃತರು ಅಂಚೆ ಇಲಾಖೆ ಕಿನ್ನಿಗೋಳಿ ಮುಖ್ಯ ಅಂಚೆ ಕಚೇರಿಯಲ್ಲಿ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಹಾಗೂ ಇನ್ನಿತರ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

Kinnigoli-19011801

Comments

comments

Comments are closed.

Read previous post:
ಕಿನ್ನಿಗೋಳಿ ಜ.20 ಮಕ್ಕಳ ಸಪ್ತಮ ನಾಟಕೋತ್ಸವ

ಕಿನ್ನಿಗೋಳಿ: ಉಡುಪಿ ಜಿಲ್ಲೆ ಮತ್ತು ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ (ರಿ.) ಮಂಗಳೂರು ಇವರ ಸಹಯೋಗದಲ್ಲಿ ಯುಗಪುರುಷ ಕಿನ್ನಿಗೋಳಿ ಅರ್ಪಿಸುವ ಮಕ್ಕಳ...

Close