ನೆಲಗುಡ್ಡೆ ಅಂಗನವಾಡಿ ಮೇಲ್ಛಾವಣಿಗೆ ನಿರ್ಮಾಣ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಳತ್ತೂರು ನೆಲಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ತಾಲೂಕು ಪಂಚಾಯಿತಿಯ ಒಂದು ಲಕ್ಷ ರೂ ಅನುದಾನದಲ್ಲಿ ಮೇಲ್ಛಾವಣಿ ನಿರ್ಮಿಸಲಾಗಿದ್ದು ತಾಲೂಕು ಪಂಚಾಯಿತಿ ಸದಸ್ಯ ಶರತ್ ಕುಬೆವೂರು ಉದ್ಘಾಟಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ತಾ. ಪಂ. ಸದಸ್ಯ ದಿವಾಕರ ಕರ್ಕೇರ , ಮುಲ್ಕಿ-ಮೂಡಬಿದಿರೆ ಕ್ಷೇತ್ರ ಅಧ್ಯಕ್ಷ ಈಶ್ವರ್ ಕಟೀಲು, ಬಿ.ಜೆ.ಪಿ ಜಿಲ್ಲಾ ಸಮಿತಿಯ ಕೆ. ಭುವನಾಭಿರಾಮ ಉಡುಪ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ಯಾಮಲ ಹೆಗ್ಡೆ, ಪ್ರಕಾಶ್ ಹೆಗ್ಡೆ, ಶಕ್ತಿಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ, ಶ್ರೀಧರ ಶೆಟ್ಟಿ, ಅಂಗನವಾಡಿ ಶಿಕ್ಷಕಿ ಲೀಲಾ, ಬೇಬಿ ಕೆ, ಜಯಂತಿ, ಕುಶಲತಾ, ಪ್ರಶಾಂತ್, ಕಪಿಲ್ ಅಂಚನ್ ಗುತ್ತಕಾಡು, ಸುರೇಶ್ ಕುಮಾರ್ ಗುತ್ತಕಾಡು ಮತ್ತಿತರರು ಉಪಸ್ಥಿತರಿದ್ದರು.

Kinnigoli-01021803

Comments

comments

Comments are closed.

Read previous post:
Kinnigoli-01021802
ಕಿನ್ನಿಗೋಳಿ ಉಚಿತ ಪ್ರಾಣಾಯಾಮ ಯೋಗ ಶಿಬಿರ

ಕಿನ್ನಿಗೋಳಿ: ಯೋಗ ಸಾಧನೆಯಿಂದ ಹೆಚ್ಚಿನ ಖಾಯಿಲೆಗಳು ಗುಣವಾಗುವುದು ಸದೃಢ ಆರೋಗ್ಯ ಸಿದ್ದಿಸುವುದು ಎಂದು ವಿಶ್ವದ ವೈದ್ಯರುಗಳಿಂದ ಶ್ರುತ ಪಟ್ಟಿದೆ ಎಂದು ಯುಗಪುರುಷ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಹೇಳಿದರು....

Close