ಬೆಹರಿನ್ ಭೇಟಿ – ರಾಹುಲ್ ಗಾಂಧಿ

ಕಿನ್ನಿಗೋಳಿ: ಬೆಹರಿನ್ ಭೇಟಿ ಸಂಧರ್ಭದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬೆಹರಿನ್ ಕನ್ನಡ ಸಂಘದ ಮಾಜಿ ಅಧ್ಯಕ್ಷರು ಪ್ರಸ್ತುತ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಆಸ್ಟಿನ್ ಸಂತೋಷ್ ಕುಮಾರ್ ಹಳೆಯಂಗಡಿ ಅವರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು.

Kinnigoli-02021802

Comments

comments

Comments are closed.

Read previous post:
Kinnigoli-02021801
ಸಿಂಡಿಕೇಟ್ ಬ್ಯಾಂಕ್‌ನಲ್ಲಿ ವಿದಾಯ ಕೂಟ

ಕಿನ್ನಿಗೋಳಿ: ಕಿನ್ನಿಗೋಳಿ ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಉತ್ತಮ ಸೇವೆ ನೀಡಿದ ಬ್ಯಾಂಕ್ ಅಧಿಕಾರಿ ಕೆ. ವಿ. ರವಿರಾಜ್ ಹಾಗೂ ಪತ್ನಿ ವಿನೋದ್ ಅವರನ್ನು ಬ್ಯಾಂಕ್ ವತಿಯಿಂದ ಗೌರವಿಸಲಾಯಿತು. ಈ...

Close