ಗೋಳಿಜೋರ ಭಜನಾ ಮಂಗಲೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಗೋಳಿಜೋರ ರಾಮ ನಗರ ಹರಿಹರ ಶ್ರೀ ರಾಮ ಭಜನಾ ಮಂದಿರದಲ್ಲಿ ಭಜನಾ ಮಂದಿರದ 43ನೇ ವಾರ್ಷಿಕ ಭಜನಾ ಮಂಗಲೋತ್ಸವ ಫೆ. 10ರ ಶನಿವಾರ ಜರಗಲಿದೆ. ಫೆಬ್ರವರಿ 9ರ ಶುಕ್ರವಾರ ಬೆಳಿಗ್ಗೆ ಗಣ ಹೋಮ, ಮಧ್ಯಾಹ್ನ ಮಹಾ ಪೂಜೆ, ಅನ್ನ ಸಂತರ್ಪಣೆ, 10ರ ಶನಿವಾರ ಸಂಜೆ ಸೂರ್ಯಾಸ್ತಕ್ಕೆ ಭಜನಾ ಸಂಕೀರ್ತನೆ ಪ್ರಾರಂಭಗೊಂಡು ಫೆಬ್ರವರಿ 11ರ ಬೆಳಿಗ್ಗೆ ಸೂರ್ಯೋದಯದವರೆಗೆ ನಡೆಯುತ್ತದೆ. ಭಜನಾ ಸಂಕೀರ್ತಣೆಯನ್ನು ದ.ಕ.ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರ‍್ಯೆ ಉದ್ಘಾಟಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Comments

comments

Comments are closed.

Read previous post:
Kinnigoli-06021802
ಪ್ರಾಣಾಯಾಮ ಯೋಗ ಶಿಬಿರ ಸಮಾರೋಪ

ಕಿನ್ನಿಗೋಳಿ: ನಿಯಮಿತ ಯೋಗಾಭ್ಯಾಸದಿಂದ ರೋಗಮುಕ್ತ ಜೀವನ ನಡೆಸಬಹುದು. ಯೋಗಭ್ಯಾಸಕ್ಕೆ ಯಾವುದೇ ಜಾತಿ ಮತ ಬೇಧವಿಲ್ಲ ಎಂದು ಯೋಗ ಶಿಕ್ಷಕ ಜಯ ಮುದ್ದು ಶೆಟ್ಟಿ ಹೇಳಿದರು. ಮೂಲ್ಕಿ ಪತಂಜಲಿ ಯೋಗ...

Close