ಪುನರೂರು ಶಿವರಾತ್ರಿ

ಕಿನ್ನಿಗೋಳಿ: ಪುನರೂರು ಶ್ರೀ ವಿಶ್ವನಾಥ ದೇವಳದಲ್ಲಿ ಮಂಗಳವಾರ ಮಹಾ ಶಿವರಾತ್ರಿಯ ಪ್ರಯುಕ್ತ ಆಹೋರಾತ್ರಿ ಭಜನೆ ಕಾರ್ಯಕ್ರಮವನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ದೀಪ ಬೆಳಗಿಸಿ ಉದ್ಘಾಟಿಸಿದರು. ದೇವಳದ ಆಡಳಿತ ಮೊಕ್ತೇಸರ ಪಟೇಲ್ ವೆಂಕಟೇಶ ರಾವ್, ಪಟೇಲ್ ವಾಸುದೇವ ರಾವ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ದೇವಳದ ಅರ್ಚಕ ಗುರುಮೂರ್ತಿ ಭಟ್, ಜನಕರಾಜ್, ರಾಘವೇಂದ್ರ ರಾವ್, ಪಟೇಲ್ ವಿಶ್ವನಾಥ ರಾವ್, ಗೋಪಿನಾಥ್ ರಾವ್, ಪುನರೂರುಗುತ್ತು ರವಿ ಶೆಟ್ಟಿ, ಸುರೇಶ್ ರಾವ್, ಉಷಾ ಎಚ್ ರಾವ್, ಪದ್ಮರಾವ್, ಮಂಜರಿ, ಗೋಕುಲ್‌ದಾಸ್ ಕಾಮತ್, ಸುರೇಶ್ ರಾವ್ ಮತ್ತಿತರು ಉಪಸ್ಥಿತರಿದ್ದರು.

Kinnigoli-13021802

Comments

comments

Comments are closed.

Read previous post:
Kinnigoli-13021801
ಮೂಲ್ಕಿ ಮೂಡಬಿದಿರೆ ಕ್ಷೇತ್ರದಲ್ಲಿ ಗ್ರಾಮ ಅಭಿವೃದ್ಧಿ

ಕಿನ್ನಿಗೋಳಿ: ಮೂಲ್ಕಿ ಮೂಡಬಿದಿರೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿ ಗ್ರಾಮ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ, ಗ್ರಾಮಗಳ ಅಭಿವೃದ್ಧಿಯೇ ಸರಕಾರದ ಮೂಲ ಉದ್ದೇಶ ಎಂದು ಮೂಲ್ಕಿ ಮೂಡಬಿದಿರೆ ಶಾಸಕ...

Close