ಗುತ್ತಕಾಡು ಮಸೀದಿ ರಸ್ತೆಗೆ ಗುದ್ದಲಿ ಪೂಜೆ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುತ್ತಕಾಡು ಮಸೀದಿ ಬಳಿಯ ರಸ್ತೆಗೆ ಅಲ್ಪಸಂಖ್ಯಾತರ ನಿಗಮದಿಂದ 10 ಲಕ್ಷರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ನಡೆಸಿದರು. ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಬಿ. ಎಮ್ ಅಸೀಫ್ ಮೂಲ್ಕಿ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಉಪಾಧ್ಯಕ್ಷೆ ಸುಜಾತ ಪೂಜಾರಿ, ಎಪಿಎಂಸಿ ಅಧ್ಯಕ್ಷ ಪ್ರಮೋದ್ ಕುಮಾರ್, ಅರುಣ್ ಕುಮಾರ್, ಟಿ. ಎಚ್ ಮಯ್ಯದ್ದಿ, ಸಂತೋಷ್, ಚಂದ್ರ ಶೇಖರ್, ಸಂತಾನ್ ಡಿಸೋಜ, ಟಿ. ಕೆ. ಅಬ್ದುಲ್ ಕಾದರ್, ಅಬೂಬಕ್ಕರ್, ಟಿ. ಹನೀಫ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-16021809

Comments

comments

Comments are closed.

Read previous post:
Kinnigoli-16021808
ಕೆಮ್ರಾಲ್ ಅತ್ತೂರು ಹೈಮಾಸ್ಟ್ ದೀಪ ಉದ್ಘಾಟನೆ

ಕಿನ್ನಿಗೋಳಿ: ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತೂರು ಮುಸ್ಲಿಂ ಧಪನ್‌ಭೂಮಿ ಪ್ರದೇಶದಲ್ಲಿ ಹೈಮಾಸ್ಟ್ ದೀಪವನ್ನು ಮಂಗಳವಾರ ಮುಲ್ಕಿ ಮೂಡಬಿದಿರೆ ಶಾಸಕ ಕೆ ಅಭಯಚಂದ್ರ ಜೈನ್ ಉದ್ಘಾಟಿಸಿದರು. ಮೂಲ್ಕಿ...

Close