ಗುತ್ತಕಾಡು ಗುರು ಮಂದಿರ ಉದ್ಘಾಟನೆ

ಕಿನ್ನಿಗೋಳಿ: ತಾಳಿಪಾಡಿ ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಮಿತಿಯ ನೂತನ ಬ್ರಹ್ಮಶ್ರೀ ನಾರಾಯಣಗುರು ದೇವರ ಅಮೃತ ಶಿಲಾ ಬಿಂಬ ಪ್ರತಿಷ್ಠೆ ಹಾಗೂ ೪೮ ಕಲಶದ ಕುಂಭಾಭಿಷೇಕ ಶನಿವಾರ ಶ್ರೀ ವೇದಬ್ರಹ್ಮ ಮಹೇಶ್ ಶಾಂತಿ ಅವರ ನೇತ್ರತ್ವದಲ್ಲಿ ಶ್ರೀ ಶ್ರೀ ಪರಾನಂದ ಸ್ವಾಮೀಜಿ ಹಾಗೂ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ ವರ್ಕಳ ಇವರ ಉಪಸ್ಥಿತಿಯಲ್ಲಿ ನಡೆಯಿತು.

Kinnigoli-17021807 Kinnigoli-17021808

Comments

comments

Comments are closed.

Read previous post:
Kinnigoli-17021806
ಕಟೀಲು : ವಿವಿ ಮಟ್ಟದ ವಾಲಿಬಾಲ್ ಆರಂಭ

ಕಿನ್ನಿಗೋಳಿ: ಕ್ರೀಡೆಯಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು. ಎಂದು ಕಟೀಲು ದೇವಳದ ಆನುವಂಶಿಕ ಮೊಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ ಹೇಳಿದರು. ಗುರುವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ...

Close