ಪಕ್ಷಿಕೆರೆ : ಸ್ವಚ್ಚತಾ ಹಾಗೂ ಶ್ರಮದಾನ

ಕಿನ್ನಿಗೋಳಿ: ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ, ನೆಹರು ಯುವ ಕಾರ್ಯ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಂಗಳೂರು, ಹಾಗೂ ರಾಮಕೃಷ್ಣ ಮಿಷನ್ ಇದರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಚತಾ ಹಾಗೂ ಶ್ರಮದಾನ ಕಾರ್ಯಕ್ರಮ ಭಾನುವಾರ ನಡೆಯಿತು. ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಬೊಳ್ಳೂರು, ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಅಧ್ಯಕ್ಷ ಚರಣ್ ಜೆ. ಶೆಟ್ಟಿ, ಕೆಮ್ರಾಲ್ ಗ್ರಾಮ ಪಂಚಾಯಿತಿ ಸದಸ್ಯೆ ಲೀಲಾ ಹಾಗೂ ಮಿತ್ರ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Kinnigoli-27021804

Comments

comments

Comments are closed.

Read previous post:
Kinnigoli-27021803
ಮೆನ್ನಬೆಟ್ಟು ಹಕ್ಕು ಪತ್ರ ವಿತರಣೆ

ಕಿನ್ನಿಗೋಳಿ : ಕಳೆದ 25 ವರ್ಷಗಳಿಂದ ಹಕ್ಕುಪತ್ರವಿಲ್ಲದೆ ಮೂಲಭೂತ ಸೌಕರ್ಯದಿಂದ ವಂಚಿತರಾಗಿದ್ದ ಬಡವರ ಕನಸು 94 ಸಿ ಸಿ ಅನುಷ್ಠಾನದಿಂದ ನನಸ್ಸಾಗುತ್ತಿದೆ. ಜನಪರ ಯೋಜನೆಗಳನ್ನು ಜನತೆಗೆ ಒದಗಿಸುವ ಮೂಲಕ...

Close