ಐಕಳ ದಾರಡ ಹಿತ್ಲು ರಸ್ತೆ ಗುದ್ದಲಿ ಪೂಜೆ

ಕಿನ್ನಿಗೋಳಿ: ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದ್ರಿಪದವು ದಾರಡಹಿತ್ಲು ಹೋಗುವ ರಸ್ತೆಗೆ ರಾಜ್ಯ ಗ್ರಾಮೀಣ ಯೋಜನೆ ಅಡಿಯಲ್ಲಿ 60 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ಮಂಗಳವಾರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭ
ತಾಲೂಕು ಪಂಚಾಯಿತಿ ಸದಸ್ಯ ಸುಕುಮಾರ್ ಸನಿಲ್, ಐಕಳ ಗ್ರಾಮ ಪಂಚಾಯಿತಿ ಸದಸ್ಯ ಸುಧಾಕರ ಸಾಲ್ಯಾನ್, ಕಲ್ಲಮುಂಡ್ಕೂರು ಗ್ರಾಮ ಪಂಚಾಯಿತಿ ಸದಸ್ಯೆ ಜಾನೆಟ್, ಶರ್ಮಿಳಾ ಸೆರಾವೊ, ಹೆನ್ರಿ ಮೆಂಡೋನ್ಸ, ಮೂಲ್ಕಿ ನಗರ ಪಂಚಾಯಿತಿ ಸದಸ್ಯ ಬಿ ಎಮ್ ಆಸೀಫ್, ಗುತ್ತಿಗೆದಾರ ದೇವಿಪ್ರಸಾದ್ ಶೆಟ್ಟಿ, ಐಕಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪದ್ಮಿನಿ ವಸಂತ್, ಜಯಂತ್, ವಸಂತ್ ಪೂಜಾರಿ, ರೋನಾಲ್ದ್ ಡಿಸೋಜ, ಬೆನಡಿಕ್ಟ್ ಡಿಸೋಜ, ಲಾರೆನ್ಸ್ ಡಸೋಜ, ನವೀನ್ ಶುಂಠಿಪಾಡಿ, ಕೋನಿ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

Kinnigoli-01031801

Comments

comments

Comments are closed.

Read previous post:
Kinnigoli-27021806
ಕಲ್ಕೆರೆ- ಎಳತ್ತೂರು ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ

ಕಿನ್ನಿಗೋಳಿ : ಗ್ರಾಮೀಣ ರಸ್ತೆಯ ಅಭಿವೃದ್ಧಿಯೇ ಸಿದ್ದರಾಮಯ್ಯ ಸರಕಾರದ ಜನಪರ ಕಾಳಜಿಯಾಗಿದೆ. ಎಂದು ಮುಲ್ಕಿ ಮೂಡಬಿದಿರೆ ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು. ಮಂಗಳವಾರ ಕಿನ್ನಿಗೋಳಿ ಗ್ರಾಮ ಪಂಚಾಯಿತಿ...

Close