ನಿಡ್ಡೋಡಿ : ಮಾ. 4 ಕಣ್ಣು ತಪಾಸಣಾ ಶಿಬಿರ

ಕಿನ್ನಿಗೋಳಿ : ಕಿನ್ನಿಗೋಳಿ ಲಯನ್ಸ್ ಕ್ಲಬ್, ನಿಡ್ಡೋಡಿ ಮಾತೃಭೂಮಿ ಸೇವಾ ಪ್ರತಿಷ್ಠಾನ, ಶ್ರೀ ಬಾಪೂಜಿ ಕಲ್ಚರಲ್ ಮತ್ತು ಗೇಮ್ಸ್ ಕ್ಲಬ್ (ರಿ) ಶುಂಠಿಲಪದವು ಇದರ ಆಶ್ರಯದಲ್ಲಿ ಖ್ಯಾತ ಕಣ್ಣಿನ ವೈದ್ಯರಾದ ಡಾ. ಸುಧೀರ್ ಹೆಗ್ಡೆ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮಾ. 4 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ ೧ರವರೆಗೆ ನಿಡ್ಡೋಡಿ ಭಾಪೂಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಲಿದೆ ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
Kinnigoli-02031801
ಮಲ್ಲಿಗೆಯಂಗಡಿ : ನೂತನ ರುದ್ರಭೂಮಿ ಲೋಕಾರ್ಪಣೆ

ಕಿನ್ನಿಗೋಳಿ: ಕಟೀಲು ಗ್ರಾಮ ಪಂಚಾಯಿತಿಯ ಮಲ್ಲಿಗೆಯಂಗಡಿ ಪ್ರದೇಶದಲ್ಲಿ ಹಿಂದೂ ರುದ್ರಭೂಮಿ ನಿರ್ಮಾಣಗೊಂಡು ಪರಿಸರದ ಜನತೆಗೆ ಉಪಯೋಗವಾಗಿದೆ ಎಂದು ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು. ದ.ಕ....

Close