ಕಟೀಲು ಮಲ್ಲಿಗೆಯಂಗಡಿ ದುರ್ಗಾಪುರ ರಸ್ತೆ

ಕಿನ್ನಿಗೋಳಿ: ಕಟೀಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟೀಲು ಮಲ್ಲಿಗೆಯಂಗಡಿ ದುರ್ಗಾಪುರ ರಸ್ತೆಯನ್ನು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿನ ನಾಲ್ಕು ಲಕ್ಷರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯನ್ನು ಗುರುವಾರ ಕಟೀಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಪೂಜಾರ್ತಿ ಉದ್ಘಾಟಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ, ಕಟೀಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಸದಸ್ಯರಾದ ಅರುಣ್ ಕುಮಾರ್, ತಿಲಕ್ ರಾಜ್, ದಯಾನಂದ, ಜಯಂತಿ, ಬೇಬಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಈಶ್ವರ್ ಕಟೀಲ್, ಬಿಜೆಪಿ ಯುವಮೋರ್ಚ ಅಧ್ಯಕ್ಷ ಅಭಿಲಾಷ್ ಶೆಟ್ಟಿ, ಕೆ. ಭುವನಾಭಿರಾಮ ಉಡುಪ, ಗುರುರಾಜ್ ಮಲ್ಲಿಗೆಯಂಗಡಿ, ಲೋಕಯ್ಯ ಸಾಲ್ಯಾನ್, ಶಾಲಿನಿ, ಸುನಿಲ್ ಶಶಿಕಲಾ, ಲೀಲಾ, ದುರ್ಗಾಪ್ರಸಾದ್, ಸುಶಾಂತ್, ಅಶ್ವಥ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-06021801

Comments

comments

Comments are closed.

Read previous post:
Kateel 04031801
ಕಟೀಲು: ನಾಗಮಂಡಲೋತ್ಸವ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಳದ ಭ್ರಾಮರೀವನ ಕುದ್ರುವಿನಲ್ಲಿ ಎರ್ಮಾಳು ಪೂಲ  ರಾಧಾ ವಿಠಲ ಶೆಟ್ಟಿ ಮತ್ತು ಮಕ್ಕಳ ವತಿಯಿಂದ ವೇದವ್ಯಾಸ ತಂತ್ರಿ, ಕಟೀಲು ದೇವಳದ ಅರ್ಚಕರಾದ ಆಸ್ರಣ್ಣ...

Close