ಅಂತರ-ಕಾಲೇಜು ಮ್ಯಾನೇಜ್‌ಮೆಂಟ್ ಫೆಸ್ಟ್

ಕಿನ್ನಿಗೋಳಿ: ವಿದ್ಯಾರ್ಥಿಗಳು ಜ್ಞಾನದ ಜೊತೆಗೆ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಸರ್ವಾಂಗೀಣ ಪ್ರಗತಿಯ ಕಡೆಗೆ ಗಮನವಿಟ್ಟು ಶ್ರಮ ಪಡಬೇಕು ಎಂದು ನಿವೃತ್ತ ಪೊಂಪೈ ಕಾಲೇಜು ಪ್ರಿನ್ಸಿಪಾಲ್ ಡಾ. ಜೋನ್ ಸಿ.ಮಿರಾಂದ ಹೇಳಿದರು.
ಪೊಂಪೈ ಕಾಲೇಜು ಅಂತರಕಾಲೇಜು ಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಈ ಸಂದರ್ಭ ಪೊಂಪೈ ವಿದ್ಯಾ ಸಂಸ್ಥೆಗಳ ಸಂಚಾಲಕ ರೆ.ಫಾ.ವಿಕ್ಟರ್ ಡಿಮೆಲ್ಲೊ ಕಾಲೇಜು ಪ್ರಿನ್ಸಿಪಾಲ್ ಪ್ರೊ. ಕೆ ಜಗದೀಶ ಹೊಳ್ಳ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರದೀಪ್ ಎಸ್, ವಿದ್ಯಾರ್ಥಿ ನಾಯಕ ವಿನೋದ್ ಸಿಕ್ವೇರಾ, ಸುಶ್ಮಿತಾ ಪಿ.ಎಸ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-12031803

Comments

comments

Comments are closed.

Read previous post:
Kinnigoli-12031802
ಪಾವಂಜೆ ಸಾಂಸ್ಕ್ರತಿಕ ಕಾರ್ಯಕ್ರಮ

ಕಿನ್ನಿಗೋಳಿ: ಪಾವಂಜೆಯ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದಲ್ಲಿ ನಡೆಯುತ್ತಿರುವ ಸಾಂಸ್ಕ್ರತಿಕ ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ಮೇಘನಾ ಮತ್ತು ಬಳಗದಿಂದ ಕರ್ನಾಟಕ ಸಂಗೀತ ಕಾರ್ಯಕ್ರಮ ನಡೆಯಿತು.

Close