ಪಾವಂಜೆ : ರಾಮನವಮಿ

ಕಿನ್ನಿಗೋಳಿ : ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದಲ್ಲಿ ಶ್ರೀರಾಮ ನವಮಿ ಪ್ರಯುಕ್ತ ಶ್ರೀರಾಮ ದೇವರಿಗೆ ವಿಶೇಷ ಪೂಜೆ ನಡೆಯಿತು. ಈ ಸಂದರ್ಭ ಮಕ್ಕಳು ರಾಮ ಭಕ್ತ ಹನುಮಂತನ ವೇಷ ಹಾಕಿಕೊಂಡು ಸಂಭ್ರಮಿಸಿದರು. ಚಿಕ್ಕಮಗಳೂರಿನ ಶ್ರೀ ಕೆ.ಎಸ್. ನಿತ್ಯಾನಂದರು, ರಾಮಚಂದ್ರ ಶೆಣೈ, ರಜನೀ ದುಗ್ಗಣ್ಣ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Kinnigoli-25031801

Comments

comments

Comments are closed.

Read previous post:
Kinnigoli-24031801
ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ

ಕಿನ್ನಿಗೋಳಿ : ಕುಡಿಯುವ ನೀರು ಶುದ್ದವಾಗಿದ್ದರೆ ನಮ್ಮ ಆರೋಗ್ಯಕ್ಕೆ ಉತ್ತಮ. ಸಿದ್ದರಾಮಯ್ಯ ಸರಕಾರದ ಅನ್ನಭಾಗ್ಯ, ಕ್ಷೀರ ಭಾಗ್ಯದ ಜೊತೆ ಇದು ಕೂಡ ಯಶಸ್ವಿ ಯೋಜನೆಯಾಗಿದೆ ಎಂದು ಮೂಲ್ಕಿ ಮೂಡಬಿದಿರೆ ಶಾಸಕ...

Close