ಅಂಗರಗುಡ್ಡೆ: ರಾಮನವಮಿ ಭಜನಾ ಮಂಗಲೋತ್ಸವ

ಕಿನ್ನಿಗೋಳಿ: ಭಜನೆಯ ಮೂಲಕವಾಗಿ ಸುಲಭವಾಗಿ ಭಗವಂತನನ್ನು ಮೆಚ್ಚಿಸಬಹುದು ಎಂದು ಪುರಂದರ ದಾಸ ಕನಕ ದಾಸರಂತಹ ದಾರ್ಶನಿಕರು ನಮಗೆ ದಿವ್ಯ ಸಂದೇಶ ನೀಡಿದ್ದಾರೆ ಎಂದು ಪಡಪಣಂಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿನೋದ್ ಬೆಳ್ಳಾಯರು ಹೇಳಿದರು.
ಭಾನುವಾರ ಅಂಗರಗುಡ್ಡೆ ಶ್ರೀ ರಾಮ ಭಜನಾಮಂದಿರದಲ್ಲಿ ವಾರ್ಷಿಕ ಭಜನಾ ಮಂಗಲೋತ್ಸವದಲ್ಲಿ ದೀಪ ಬೆಳಗಿಸಿ ಮಾತನಾಡಿದರು.
ಅಂಗರಗುಡ್ಡೆ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಜೀವನ್ ಶೆಟ್ಟಿ , ಅತಿಕಾರಿಬೆಟ್ಟು ಗ್ರಾ. ಪಂ. ಉಪಾಧ್ಯಕ್ಷ ಕಿಶೋರ್ ಶೆಟ್ಟಿ ದೆಪ್ಪುಣಿಗುತ್ತು, ಅರ್ಚಕ ಪುರುಷೋತ್ತಮ ದಾಸ್, ಮಹಿಳಾ ಮಂಡಲದ ಅಧ್ಯಕ್ಷೆ ಸುನೀತಾ ಶೆಟ್ಟಿ, ಸುಧೀರ್ ಶೆಟ್ಟಿ, ಉಮೇಶ್ ಆಚಾರ್ಯ, ನಿಶಾ ಸತೀಶ್, ಸತೀಶ್ ಕೆ. ಪಿ, ಪ್ರದೀಪ್ ಆಚಾರ್ಯ, ಸತೀಶ್ ಪೂಜಾರಿ, ರಾಜೇಶ್ ದೇವಾಡಿಗ , ಪುಪ್ಪಾಶೆಟ್ಟಿ , ಮತ್ತಿತರರು ಉಪಸ್ಥಿತರಿದ್ದರು.

Kinnigoli-26031804

Comments

comments

Comments are closed.

Read previous post:
Kinnigoli-26031803
ದೇವರಗುಡ್ಡೆ : ರಸ್ತೆ ಗುದ್ದಲಿ ಪೂಜೆ

ಕಿನ್ನಿಗೋಳಿ: ಗ್ರಾಮೀಣ ಪ್ರದೇಶದ ರಸ್ತೆಗಳಿಗೆ ವಿಶೇಷ ಅನುದಾನ ಒದಗಿಸಿ ಅಭಿವೃದ್ದಿ ಪಡಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು. ಕಟೀಲು ದೇವರಗುಡ್ಡೆಯಲ್ಲಿ ಅಲ್ಪಸಂಖ್ಯಾತರ ನಿಧಿಯಿಂದ 10...

Close