ಕಟೀಲು: ಮದಕ ರಸ್ತೆ ಕಾಂಕ್ರೀಟೀಕರಣ

ಕಿನ್ನಿಗೋಳಿ :  ಜಿಲ್ಲಾ ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಅನುದಾನದಲ್ಲಿ ಕಟೀಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದಕ ರಸ್ತೆ ಕಾಂಕ್ರೀಟೀಕರಣವನ್ನು ದ.ಕ. ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಸೋಮವಾರ ಉದ್ಘಟಿಸಿದರು. ಈ ಸಂದರ್ಭ ಕಟೀಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಪೂಜಾರ್ತಿ, ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಬಿಜೆಪಿ ಮಂಡಲಾಧ್ಯಕ್ಷ ಈಶ್ವರ್ ಕಟೀಲು, ಅಭಿಲಾಷ್ ಶೆಟ್ಟಿ ಕಟೀಲು, ದಯಾನಂದ, ಪದ್ಮಲತಾ, ಗುರುರಾಜ ಮಲ್ಲಿಗೆಯಂಗಡಿ, ಕೇಶವ ಕರ್ಕೇರ, ಬೇಬಿ ಜಯಂತಿ, ಸುನೀಲ್ ಕಟೀಲ್ ಪ್ರವೀಣ್ ಕೊಂಡೇಲ, ವಿನೋದ್ ಮತ್ತು ತರುಣ ವೃಂದದ ಸದಸ್ಯರು ಉಪಸ್ಥಿತರಿದ್ದರು.

Kinnigoli-28031803

Comments

comments

Comments are closed.

Read previous post:
Kinnigoli-28031802
ಮೆನ್ನಬೆಟ್ಟು : ಕೊಳವೆಬಾವಿ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಅನುದಾನದಿಂದ ಎರಡು ಲಕ್ಷ ರೂ ವೆಚ್ಚದಲ್ಲಿ ಸುಮಾರು ಕೊಳವೆಬಾವಿ ರಚಿಸಿ ಪಂಪ್‌ನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ...

Close