ಮೆನ್ನಬೆಟ್ಟು : ಕೊಳವೆಬಾವಿ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಅನುದಾನದಿಂದ ಎರಡು ಲಕ್ಷ ರೂ ವೆಚ್ಚದಲ್ಲಿ ಸುಮಾರು ಕೊಳವೆಬಾವಿ ರಚಿಸಿ ಪಂಪ್‌ನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಭಾನುವಾರ ಉದ್ಘಾಟಿಸಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲು, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್, ಉಪಾಧ್ಯಕ್ಷ ಮೊರ್ಗನ್ ವಿಲಿಯಂ, ಭುವನಾಭಿರಾಮ ಉಡುಪ, ಲಕ್ಷ್ಮೀ, ಮಲ್ಲಿಕಾ , ಸುಶೀಲಾ, ಗ್ರಾಮ ಪಂ. ಮಾಜಿ ಸದಸ್ಯರಾದ ಬಾಸ್ಕರ ಪೂಜಾರಿ, ಕೇಶವ ಕರ್ಕೇರಾ, ನಿತ್ಯಾನಂದ ರಾವ್, ಅಭಿಲಾಷ್ ಶೆಟ್ಟಿ ಕಟೀಲು, ಗುರುರಾಜ ಮಲ್ಲಿಗೆಯಂಗಡಿ, ರಘುವೀರ ಕಾಮತ್, ಕಿಶೋರ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-28031802

Comments

comments

Comments are closed.

Read previous post:
Kinnigoli-28031801
ಅಜಾರು ಕಿಂಡಿ ಅಣೆಕಟ್ಟು

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಜಾರು ಬಳಿಯಲ್ಲಿ ಜಿಲ್ಲಾ ಪಂಚಾಯತ್‌ನಿಂದ 5 ಲ್ಷರೂ ವೆಚ್ಚದಲ್ಲಿ ನಿರ್ಮಾಣವಾದ ಕಿಂಡಿ ಅಣೆಕಟ್ಟು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ...

Close