ತೋಕೂರು ರಸ್ತೆ ಸ್ವಚ್ಚ ಕಾರ್ಯಕ್ರಮ

ಕಿನ್ನಿಗೋಳಿ : ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ, ಯುವ ಕಾರ್ಯ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಂಗಳೂರು ಹಾಗೂ ರಾಮಕೃಷ್ಣ ಮಿಷನ್ ಇದರ ಆಶ್ರಯದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಕ್ಷಿಕೆರೆ ಪೇಟೆ, ಮಾರುತಿ ನಗರ, ಸುರಗಿರಿ ದ್ವಾರ ಹಾಗೂ ತೋಕೂರು ರಸ್ತೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

Kinnigoli-30031801

Comments

comments

Comments are closed.

Read previous post:
Kinnigoli-30031803
ಎನ್.ಪಿ.ಶೆಟ್ಟಿ ನೆನಪು ಕಾರ್ಯಕ್ರಮ

ಕಿನ್ನಿಗೋಳಿ : ಎನ್. ಪಿ ಶೆಟ್ಟಿಯವರು ಕನ್ನಡ ಮತ್ತು ತುಳು ಸಾಹಿತ್ಯದಲ್ಲಿ ಅಗಾಧ ಪಾಂಡಿತ್ಯವನ್ನು ಹೊಂದಿದ್ದು ಯಕ್ಷಗಾನ, ಯೋಗ ಕ್ಷೇತ್ರದಲ್ಲಿಯೂ ಅಪಾರ ಜನಮನ್ನಣೆಯನ್ನು ಪಡೆದಿದ್ದರು. ಅವರ ಅಗಲಿಕೆಯಿಂದ ಮುಲ್ಕಿ ಹೋಬಳಿ...

Close