ಕಾಪಿಕಾಡು ಫ್ರೆಂಡ್ಸ್ ಕ್ಲಬ್ ಕಟ್ಟಡಕ್ಕೆ ಶಿಲಾನ್ಯಾಸ

ಕಿನ್ನಿಗೋಳಿ : ಪಕ್ಷಿಕೆರೆ -ಅತ್ತೂರು ಕಾಪಿಕಾಡು ಫ್ರೆಂಡ್ಸ್ ಕ್ಲಬ್ ಕಟ್ಟಡಕ್ಕೆ ಶಿಲಾನ್ಯಾಸ ಪ್ರಧಾನ ಅರ್ಚಕ ಪಂಜ ವಾಸುದೇವ ಭಟ್ ಶಿಲಾನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭ ಕ್ಲಬ್ ಗೌರವಾಧ್ಯಕ್ಷ ರಿಚರ್ಡ್ ಡಿಸೋಜ, ಅಧ್ಯಕ್ಷ ಶಶಿಧರ್, ಕಾರ್ಯದರ್ಶಿ ರಂಜನ್ ಹಾಗೂ ಕ್ಲಬ್ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Kinnigoli-03041802

Comments

comments

Comments are closed.

Read previous post:
ಹಾಲು ಉತ್ಪಾದಕರ ನೂತನ ಕಟ್ಟಡ ಉದ್ಘಾಟನೆ

ಕಿನ್ನಿಗೋಳಿ : ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ನೂತನ ಕಟ್ಟಡ ನಂದಿನಿ ಕ್ಷೀರಧಾಮದ ಉದ್ಘಾಟನಾ ಕಾರ್ಯಕ್ರಮ ಏ. 5 ರಂದುಪೂರ್ವಾಹ್ನ ನಡೆಯಲಿದೆ. ನೂತನ ಪಶು ಆಹಾರ...

Close