ಕೆಂಚನಕೆರೆ :ವಿದ್ಯುತ್ ಕಂಬಗಳಿಗೆ ಹಾನಿ

ಮೂಲ್ಕಿ – ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಪ್ರಾಥಮಿಕ ಶಾಲೆಯ ಮುಂದಿನ ಮರ ಮಂಗಳವಾರ ಮುಂಜಾನೆ ಸುರಿದ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದು ವಹನಗಳ ಸಂಚಾರಕ್ಕೆ ತೊಡಕು ಹಾಗೂ ಎರಡು ವಿದ್ಯುತ್ ಕಂಬಗಳು ಮುರಿದು ಹಾನಿಗೊಂಡಿದ್ದು ಮನೆಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಯಿತು.

Kinnigoli-18041801

Comments

comments

Comments are closed.

Read previous post:
ತಾ. 22ರಿಂದ ಕಟೀಲಿನಲ್ಲಿ ವಸಂತವೇದ ಶಿಬಿರ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಶ್ರಯದಲ್ಲಿ ಸಂಜೀವನೀ ಚಾರಿಟೇಬಲ್ ಟ್ರಸ್ಟ್ ನಡೆಸುವ ವಸಂತ ವೇದ ಶಿಬಿರ ತಾ.22ರಿಂದ ಇಪ್ಪತ್ತೊಂದು ದಿನಗಳ ಕಾಲ ನಡೆಯಲಿದೆ. ಕಟೀಲು ದೇವಳದ ಶ್ರೀ...

Close