ಉಳೆಪಾಡಿ ಹೊರೆಕಾಣಿಕೆ ಮೆರವಣಿಗೆ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಉಳೆಪಾಡಿ ಶ್ರೀ ಉಮಾ ಮಹೇಶ್ವರ ಮಹಾಗಣಪತಿ ದೇವಳದಲ್ಲಿ ಎ.23 ರಂದು ನಡೆಯಲಿರುವ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ ಗುರುವಾರ ಪರಿಸರದ ಭಕ್ತಾಭಿಮಾನಿಗಳಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.

Kinnigoli-1904201805

Comments

comments

Comments are closed.

Read previous post:
Kinnigoli-1904201804
ಪಾವಂಜೆ ದೇವಳ ಬ್ರಹ್ಮಕಲಶೋತ್ಸವ

ಕಿನ್ನಿಗೋಳಿ : ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ದೇವಳದಲ್ಲಿ ಚಿನ್ಮಯ ಮಿಷನ್‌ನ ಮುಖ್ಯಸ್ಥರಾದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ, ವೇದ ಕೃಷಿಕ ಕೆ.ಎಸ್. ನಿತ್ಯಾನಂದ ಸ್ವಾಮೀಜಿ, ದೇವಳದ ಧರ್ಮದರ್ಶಿ...

Close