ಎ.28- ಹಳೆಯಂಗಡಿ ಗುರುಮೂರ್ತಿ ಪ್ರತಿಷ್ಠಾಪನಾ

ಕಿನ್ನಿಗೋಳಿ : ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಬ್ರಹ್ಮಶ್ರಿ ನಾರಾಯಣ ಗುರು ಮಂದಿರ ಹಳೆಯಂಗಡಿಯ ಗುರು ಮೂರ್ತಿ ಪ್ರತಿಷ್ಠಾಪನಾ ದಿನಾಚರಣೆ ಹಾಗೂ ಸಾಮೂಹಿಕ ಶ್ರಿ ಸತ್ಯನಾರಾಯಣ ಪೂಜೆ ಎ.28ರಂದು ಜರಗಲಿದೆ.
ಬೆಳಿಗ್ಗೆ ಕಲಶಾಭಿಷೇಕ, ಗಣಹೋಮ, ಸಂಜೆ ಸಾಮೂಹಿಕ ಶ್ರಿ ಸತ್ಯನಾರಾಯಣ ಪೂಜೆ, ರಾತ್ರಿ ಮಹಾ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಬಿಲ್ಲವ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಗಣೇಶ್ ಜಿ. ಬಂಗೇರ ಹಾಗೂ ಅಧ್ಯಕ್ಷ ಚಂದ್ರಶೇಖರ ನಾನಿಲ್ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Comments

comments

Comments are closed.

Read previous post:
Kinnigoli-27041801
ಸುರಗಿರಿ ಮಹಿಳಾ ಮಂಡಲ ವಾರ್ಷಿಕೋತ್ಸವ

ಕಿನ್ನಿಗೋಳಿ : ಸಂಘ ಸಂಸ್ಥೆಗಳು ಗ್ರಾಮದ ಜನರ ಕಷ್ಟ ಸುಖಕ್ಕೆ ಸ್ಪಂದಿಸಿ ಇತರರಿಗೆ ಮಾದರಿಯಾಗಬೇಕು. ಕೇವಲ ವಾರ್ಷಿಕೋತ್ಸವ , ಕ್ರೀಡಾ ಕೂಟಕ್ಕೆ ಸೀಮಿತವಾಗಬಾರದು ಎಂದು ಶ್ರೀ ಸುರಗಿರಿ ಶ್ರೀ ಮಹಾಲಿಂಗೇಶ್ವರ...

Close