ಕಟೀಲು ಕಲಾವಿದರಿಗೆ ಸನ್ಮಾನ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ರಥಬೀದಿಯಲ್ಲಿ ಭಾನುವಾರ ಯಕ್ಷಗಾನ ನಡೆದ ಸಂದರ್ಭ ಭಾಗವತರಾದ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಹಾಗೂ ಬಣ್ಣದ ವೇಷಧಾರಿ ಹರಿನಾರಾಯಣ ಎಡನೀರು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ, ಅರ್ಚಕ ಕಮಲಾದೇವಿಪ್ರಸಾದ ಆಸ್ರಣ್ಣ, ಯಕ್ಷಗಾನ ಸೇವಾಕರ್ಥರಾದ ಪೆರ್ಮುದೆ ಕೃಷ್ಣ ಪೂಜಾರಿ, ಉದ್ಯಮಿ ಯಾದವ ಕೋಟ್ಯಾನ್, ಶ್ರೀಧರ ಪೂಜಾರಿ, ಶಿವರಾಮ ಪೂಜಾರಿ, ವಾಸುದೇವ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Kinnigoli-08051802

 

Comments

comments

Comments are closed.

Read previous post:
Kinnigoli-08051801
ಕಟೀಲು ಯಕ್ಷಗಾನ ಕಲಾವಿದರಿಗೆ ಸಮ್ಮಾನ

ಕಿನ್ನಿಗೋಳಿ: ಯಕ್ಷಗಾನ ಕಲೆ ಧಾರ್ಮಿಕ ಭೋಧನೆಯ ಜೊತೆಗೆ ಸಾಂಸ್ಕೃತಿಕವಾಗಿ ಜನರನ್ನು ಸುಸಂಸ್ಕೃತರನ್ನಾಗಿಸಿದೆ ಎಂದು ಕಟೀಲು ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದರು. ಕಟೀಲು ದೇವಳದ ರಥಬೀದಿಯಲ್ಲಿ ಕಟೀಲು ಮೇಳದ...

Close