ತಾಂತ್ರಿಕ ವಿದ್ಯಾರ್ಥಿಗಳ ಬೀಳ್ಕೊಡುಗೆ

ಕಿನ್ನಿಗೋಳಿ: ವಿದ್ಯಾರ್ಥಿಗಳ ಪ್ರತಿಭೆಯನ್ನು ತಾಂತ್ರಿಕ ಶಿಕ್ಷಣ ನೀಡುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಉದ್ಯೋಗಗಳನ್ನು ಪಡೆಯಲು ಸಾಧ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಎಂದು ಜೇಸಿಐ ಮುಂಡ್ಕೂರು ಭಾರ್ಗವದ ಅಧ್ಯಕ್ಷೆ ಅರುಣಾ ಕುಲಾಲ್ ಹೇಳಿದರು.
ಕಿನ್ನಿಗೋಳಿ ಕೆಐಸಿಟಿ, ಎಂಸಿಟಿಸಿ ತಾಂತ್ರಿಕ ಹಾಗೂ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಹಾಗೂ ತಾಂತ್ರಿಕ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೆಐಸಿಟಿ ಹಾಗೂ ಎಂಸಿಟಿಸಿ ಸಂಸ್ಥೆಯ ಪ್ರಾಚಾರ್ಯ ನವೀನ್ ವೈ. ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಹರ್ಷದ್ ಎಂ.ಎ., ಶಿಕ್ಷಕಿ ಹರಿಣಿ ಉಪಸ್ಥಿತರಿದ್ದರು.

Kinnigoli-14051803

Comments

comments

Comments are closed.

Read previous post:
Kinnigoli-14051802
ಪಾವಂಜೆ ಸಂಸ್ಕಾರ ಮತ್ತು ಸಂಸ್ಕೃತಿ ಶಿಬಿರ

ಕಿನ್ನಿಗೋಳಿ: ಎಳೆವೆಯಲ್ಲಿ ಮಕ್ಕಳಿಗೆ ಶಿಸ್ತು, ಸಂಸ್ಕಾರ ಸಂಸ್ಕೃತಿಯನ್ನು ತಿಳಿ ಹೇಳಬೇಕು. ಪರಾವಲಂಬಿ ಜೀವನದ ಪಾಠ ಹೇಳದೆ ಸ್ವಾವಲಂಬನೆ ಮೂಡಿಸಬೇಕು ಹಾಗಾದಲ್ಲಿ ಮಾತ್ರ ಅಭಿವೃದ್ಧಿ ಪರ ದೇಶವಾಗಲು ಸಾಧ್ಯ ಎಂದು...

Close