ಕಟೀಲು ದೇವಳಕ್ಕೆ ಉಮಾನಾಥ ಕೋಟ್ಯಾನ್ ಭೇಟಿ

ಕಿನ್ನಿಗೋಳಿ: ಮುಲ್ಕಿ-ಮೂಡಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ಚುನಾಯಿತರಾದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮಂಗಳವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Kinnigoli-15051802

Comments

comments

Comments are closed.