ಐಕಳ: ಶಾಲಾ ಪ್ರಾರಂಭೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಐಕಳ ಪೊಂಪೈ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಈ ಸಂದರ್ಭ ಶಾಲಾ ಸಂಚಾಲಕ ಚರ್ಚ್ ಧರ್ಮಗುರು ಫಾ. ವಿಕ್ಟರ್ ಡಿಮೊಲ್ಲೊ, ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಫಿಲೋಮಿನ ಸಿಕ್ವೇರಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಶ್ಮಿ ಹಾಗೂ ಶಾಲಾ ಶಿಕ್ಷಕ ರಕ್ಷಕ ಮತ್ತಿತರರು ಉಪಸ್ಥಿತರಿದ್ದರು.

Kinnigoli-30051806

Comments

comments

Comments are closed.

Read previous post:
Mulki-30051809
ಭಾರೀ ಮಳೆಯಿಂದ : ಕೃತಕ ನೆರೆ

ಮೂಲ್ಕಿ: ಮಂಗಳವಾರ ರಾತ್ರಿಯಿಂದ ಧಾರಾಕಾರವಾಗಿ ಸುರಿದ ಮಳೆಯಿಂದ ಮೂಲ್ಕಿ ಹೋಬಳಿಯ ಅನೇಕ ಗ್ರಾಮೀಣ ಪ್ರದೇಶದಲ್ಲಿ ಜನ ಜೀವನ ಅಸ್ತವ್ಯವಸ್ತಗೊಂಡಿದ್ದು, ತಗ್ಗು ಪ್ರದೇಶಗಳ ಸಹಿತ ಕೆಲವೊಂದು ಕಡೆಗಳಲ್ಲಿ ಜಲಾವೃತಗೊಂಡು ಕೃತಕ...

Close