ಕಟೀಲು ದೇವಳದಲ್ಲಿ ಸೀಯಾಳಾಭಿಷೇಕ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೆಶ್ವರೀ ದೇವಳಕ್ಕೆ ಸಂಬಂಧಪಟ್ಟ ಅತ್ತೂರು ಮತ್ತು ಕೊಡೆತ್ತೂರು ಮಾಗಣೆಯ ಭಕ್ತರಿಂದ ಲೋಕ ಕಲ್ಯಾಣಾರ್ಥವಾಗಿ ಮತ್ತು ಮಾಗಣೆಯ ಸಮಸ್ತರ ಸುಭಿಕ್ಷೆಗಾಗಿ ಸಿಯಾಳಾಭಿಷೇಕ ಬುಧವಾರ ಮಲ್ಲಿಗೆ ಅಂಗಡಿ ಪುಪಾಡಿ ಕಟ್ಟೆಯಲ್ಲಿ ಬೆಳಿಗ್ಗೆ ನಡೆಯಿತು. ಈ ಸಂದರ್ಭ ಗ್ರಾಮಸ್ಥರು ಉಪಸ್ಥಿತರಿದ್ದರು.

Kinigoli-31051802

Comments

comments

Comments are closed.

Read previous post:
Kinigoli-30051801
ಕೆರೆಕಾಡು : ಪುಸ್ತಕ ವಿತರಣೆ

ಕಿನ್ನಿಗೋಳಿ : ಹಿಂದಿನ ಕಾಲದಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಶಿಕ್ಷಣ ಪಡೆಯುವುದು ಕಷ್ಟವಾಗಿತ್ತು. ಪದವಿಗಳಿಂದ ವಂಚಿತರಾಗುತ್ತಿದ್ದರು. ಆದರೆ, ಇದೀಗ ಶಿಕ್ಷಣದ ಬಗ್ಗೆ ಅರಿವು ಮೂಡಿದ್ದು, ಕೂಲಿ ಕಾರ್ಮಿಕರ ಮಕ್ಕಳಿಂದ...

Close