ಶ್ರೀ ನಾರಾಯಣಗುರು ಸಂಘದ ವಾರ್ಷಿಕೋತ್ಸವ

ಕಿನ್ನಿಗೋಳಿ : ನಿಡ್ಡೋಡಿ ಶ್ರೀ ನಾರಾಯಣಗುರು ಪ್ರಸಾದಿತ ಸಂಘದ ವಾರ್ಷಿಕೋತ್ಸವ
ನಿಡ್ಡೋಡಿ ಶ್ರೀ ನಾರಾಯಣಗುರು ಸಭಾಭವನದಲ್ಲಿ ಶಿರ್ತಾಡಿ ಸೋಮನಾಥ ಶಾಂತಿ ಅವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಗುರುಮಂದಿರದಲ್ಲಿ ನಡೆಯಿತು. ಈ ಸಂದರ್ಭ ಸಂಘಟಕ, ಸಮಾಜ ಸೇವಕ ಎಸ್.ಎನ್. ಸಾಲ್ಯಾನ್ ಇವರನ್ನು ಸನ್ಮಾನಿಸಲಾಯಿತು. ಮುಂಬಯಿ ಸುರೇಶ್ ಕೋಟ್ಯಾನ್ ಇವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ಸಂಘದ ಮಾಜಿ ಅಧ್ಯಕ್ಷರುಗಳಾದ ಚಂದಯ ಸುವರ್ಣ, ವೆಂಕಪ್ಪ ಕೋಟ್ಯಾನ್ ಹಾಗೂ ಕಲ್ಲಮುಂಡ್ಕೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಂದರ ಪೂಜಾರಿ, ಸಂಘದ ಅಧ್ಯಕ್ಷ ಜಯ ಪೂಜಾರಿ, ಜೊತೆ ಕಾರ್ಯದರ್ಶಿ ಪುರುಷೋತ್ತಮ, ಅಶ್ವಥ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-0105201803

Comments

comments

Comments are closed.

Read previous post:
Kinnigoli-0105201802
ಕಟೀಲು : ಪುಸ್ತಕ ವಿತರಣಾ ಕಾರ್ಯಕ್ರಮ

ಕಿನ್ನಿಗೋಳಿ : ಕಟೀಲು ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ದಿವಂಗತ ರೇವತಿ ಚೌಟ ಇವರ ಸ್ಮರಣಾರ್ಥ ಅವರ ಮಕ್ಕಳು ಕೊಡಮಾಡುವ 11ನೇ ವರುಷದ ಪುಸ್ತಕ...

Close