ಉಲ್ಲಂಜೆ ಶಾಲೆ : ಪುಸ್ತಕ ವಿತರಣೆ

ಕಿನ್ನಿಗೋಳಿ: ಉಲ್ಲಂಜೆ ದ.ಕ.ಜಿ.ಪಂ ಶಾಲೆಯಲ್ಲಿ ರಾಜರತ್ನಪುರ ವೀರಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ಶಾಲೆಯ ಎಲ್ಲ ಮಕ್ಕಳಿಗೆ ಉಚಿತ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಈಶ್ವರ ಕಟೀಲ್, ಕಾರ್ಯದರ್ಶಿ ಸುರ್, ಕೇಶವ ಕರ್ಕೇರ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್, ಸದಸ್ಯೆ ಲಕ್ಷ್ಮೀ ಉಲ್ಲಂಜೆ, ಬೇಬಿ ಕೆಮ್ಮಡೆ, ಮಲ್ಲಿಕಾ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕಿ ಮಂಗಳಾ ಎಸ್ ಭಟ್, ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-0305201803

Comments

comments

Comments are closed.

Read previous post:
Kinnigoli-0105201803
ಶ್ರೀ ನಾರಾಯಣಗುರು ಸಂಘದ ವಾರ್ಷಿಕೋತ್ಸವ

ಕಿನ್ನಿಗೋಳಿ : ನಿಡ್ಡೋಡಿ ಶ್ರೀ ನಾರಾಯಣಗುರು ಪ್ರಸಾದಿತ ಸಂಘದ ವಾರ್ಷಿಕೋತ್ಸವ ನಿಡ್ಡೋಡಿ ಶ್ರೀ ನಾರಾಯಣಗುರು ಸಭಾಭವನದಲ್ಲಿ ಶಿರ್ತಾಡಿ ಸೋಮನಾಥ ಶಾಂತಿ ಅವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ...

Close