ಪದ್ಮನೂರು : ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕಿನ್ನಿಗೋಳಿ : ಪದ್ಮನೂರು ಯಕ್ಷಗಾನ ಬಯಲಾಟ ಸಮಿತಿ, ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಹಾಗೂ ಉಧರ ದಾನಿಗಳ ಸಹಕಾರದಲ್ಲಿ ಪದ್ಮನೂರು ದ.ಕ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ಸ್ ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಿಸಲಾಯಿತು. ತಾ.ಪಂ. ಸದಸ್ಯ ದಿವಾಕರ ಕರ್ಕೇರ, ಕಿನ್ನಿಗೋಳಿ ಗ್ರಾ.ಪಂ. ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯ ಖಾದರ್, ವಿಶ್ವನಾಥ ಶೆಟ್ಟಿ, ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜೋಸೆಫ್ ಕ್ವಾಡ್ರಸ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶೇಖರ ಪೂಜಾರಿ, ಮುಖ್ಯ ಶಿಕ್ಷಕಿ ಗಿರಿಜಾ ಬಿ., ಸಹಶಿಕ್ಷಕಿಯರಾದ ಐರಿನ್ ಫೆರ್ನಾಂಡೀಸ್, ಆಶಾಲತಾ ಮತ್ತಿತರರು ಉಪಸ್ಥಿತರಿದ್ದರು.

Kinnigoli-18061804

Comments

comments

Comments are closed.

Read previous post:
Kinnigoli-18061803
ಹರಿಪಾದ : ಉಮಾನಾಥ ಕೋಟ್ಯಾನ್ ಸನ್ಮಾನ

ಕಿನ್ನಿಗೋಳಿ : ಪಕ್ಷಿಕೆರೆ ಸಮೀಪದ ಶ್ರೀ ಹರಿ ಸ್ಪೋಟ್ಸ್ ಕ್ಲಬ್ (ರಿ) ಹರಿಪಾದ ಹಾಗೂ ಪರಿಸರದವರಿಂದ ಮುಲ್ಕಿ ಮೂಡಬಿದಿರೆ ಕ್ಷೇತ್ರಕ್ಕೆ ಆಯ್ಕೆಗೊಂಡ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು...

Close