ಮೆನ್ನಬೆಟ್ಟು: ವಿಶ್ವ ಯೋಗ ದಿನಾಚರಣೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿ, ಶ್ರೀ ವೀರ ಮಾರುತಿ ವ್ಯಾಯಾಮ ಶಾಲೆ ಕಿನ್ನಿಗೋಳಿ ಹಾಗೂ ಇತರ ಸಂಘಗಳಿಂದ ವಿಶ್ವ ಯೋಗ ದಿನಾಚರಣೆಯನ್ನು ವೀರ ಮಾರುತಿ ವ್ಯಾಯಾಮ ಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭ ಯೋಗ ಗುರು ಜಗದೀಶ್ ಅವರನ್ನು ಸನ್ಮಾನಿಸಲಾಯಿತು. ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್, ತಾಲೂಕು ಪಂಚಾಯಿತಿ ಸದಸ್ಯೆ ಶುಭಲತ, ಪಂಚಾಯಿತಿ ಸದಸ್ಯರಾದ ದಾಮೋದರ ಕೊಡೆತ್ತೂರು, ಬೇಬಿ, ಸುಶೀಲಾ, ರೇವತಿ ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-230605

Comments

comments

Comments are closed.