ಮೆನ್ನಬೆಟ್ಟು ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವತಿಯಿಂದ ಮೆನ್ನಬೆಟ್ಟು ಗ್ರಾಮದ ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ಶ್ರೇಯೋಭಿವೃದ್ಧಿ ನಿಧಿಯಿಂದ ಪುಸ್ತಕ ಬ್ಯಾಗ್ ಕೊಡೆ ವಿತರಿಸಲಾಯಿತು. ಈ ಸಂದರ್ಭ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್ ಗುಜರನ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

Kinnigoli-01071801

Comments

comments

Comments are closed.

Read previous post:
Kinnigoli-30061801
ಮೆನ್ನಬೆಟ್ಟು : ಸಮಗ್ರ ಕೃಷಿ ಅಭಿಯಾನ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಗ್ರ ಕೃಷಿ ಅಭಿಯಾನದ ಸಂಚಾರಿ ಮಾಹಿತಿ ಕಾರ್ಯಕ್ರಮ ಕೃಷಿ ಇಲಾಖಾಧಿಕಾರಿಗಳು ನಡೆಸಿಕೊಟ್ಟರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ...

Close