ಕೆಮ್ರಾಲ್ : ಚಿತ್ರಕಲಾ ಸ್ಪರ್ಧೆ

ಕಿನ್ನಿಗೋಳಿ: ಕೆಮ್ರಾಲ್ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ, ನೆಹರು ಯುವ ಕೇಂದ್ರ ಮಂಗಳೂರು ಹಾಗೂ ಕೆಮ್ರಾಲ್ ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ನಮ್ಮ ಪರಿಕಲ್ಪನೆಯಲ್ಲಿ ಸ್ವಚ್ಛ ಭಾರತ ಎಂಬ ವಿಷಯದಲ್ಲಿ ಪ್ರೌಢ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಿತು. ಈ ಸಂದರ್ಭ ಉದ್ಯಮಿ ಧನಂಜಯ ಶೆಟ್ಟಿಗಾರ್, ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದ ಅರ್ಚಕ ವಿಶ್ವೇಶ ಭಟ್, ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಬೊಳ್ಳೂರು, ಮಂಡಳಿಯ ಅಧ್ಯಕ್ಷ ಉಮೇಶ್ ಶೆಟ್ಟಿಗಾರ್, ನಿತಿನ್ ವಾಸ್, ರಾಜೇಶ್ ದಾಸ್ ಮಂಡಳಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Kinnigoli-17071803

Comments

comments

Comments are closed.