ಸೇವಾ ಚಟುವಟಿಕೆಗಳ ಮೂಲಕ ವ್ಯಕ್ತಿತ್ವ ವಿಕಸನ

ಕಟೀಲು : ನಾಯಕತ್ವ, ಸೇವಾ ಚಟುವಟಿಕೆಗಳ ಮೂಲಕ ವ್ಯಕ್ತಿತ್ವ ವಿಕಸನ. ಶಾಲಾ ಕಾಲೇಜುಗಳಲ್ಲಿರುವ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತೋಕೂರು ಐಟಿಐ ಪ್ರಿನ್ಸಿಪಾಲ್ ವೈ. ಎನ್. ಸಾಲ್ಯಾನ್ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಹಾಗೂ ಯೂತ್ ರೆಡ್ ಕ್ರಾಸ್ ಇವುಗಳ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.
ಕಟೀಲು ದೇವಳದ ಅರ್ಚಕ ವೆಂಕಟರಮಣ ಆಸ್ರಣ್ಣ ಆಶೀರ್ವಚನ ನೀಡಿದರು.
ರೆಡ್ ಕ್ರಾಸ್ ಸಂಯೋಜಕ ಸುರೇಶ್, ಕಟೀಲು ಕಾಲೇಜು ಪ್ರಿನ್ಸಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ, ಎನ್‌ಎಸ್ ಎಸ್ ಸಂಯೋಜಕ ಪರಮೇಶ್ವರ್ ಸಿ. ಎಚ್, ಎನ್‌ಎಸ್‌ಎಸ್ ಅಧಿಕಾರಿ ಡಾ.ಗಣಪತಿ ಭಟ್, ರೆಡ್ ಕ್ರಾಸ್‌ನ ಅಶ್ವಿತಾ ಶೆಟ್ಟಿ ಉಪಸ್ಥಿತರಿದ್ದರು.

Kinnigoli-07261801

Comments

comments

Comments are closed.

Read previous post:
Kateel-25071801
ಶ್ರೀನಿಧಿ ಆಸ್ರಣ್ಣ

ಕಟೀಲು : ಕಟೀಲು ದುರ್ಗಾಪರಮೇಶ್ವರಿ ದೇವಳದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಅವರ ಪುತ್ರ ಶ್ರೀನಿಧಿ ಆಸ್ರಣ್ಣ(21) ಅಕಾಲ ಮರಣ ಹೊಂದಿದ್ದಾರೆ' ಕಟೀಲು ದೇವಳದ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ ಅವರ...

Close