ಮೆನ್ನಬೆಟ್ಟು ಸ್ವಚ್ಚತಾ ಅಭಿಯಾನ

ಕಿನ್ನಿಗೋಳಿ : ರಾಮಕೃಷ್ಣ ಮಿಷನ್ ಮಂಗಳೂರು ಆಶ್ರಯದಲ್ಲಿ ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಹಾಗೂ ಭ್ರಾಮರಿ ಮಹಿಳಾ ಸಮಾಜ ಮೆನ್ನಬೆಟ್ಟು ಇವರು ಜಂಟಿಯಾಗಿ ರಾಜರತ್ನಪುರ ಅಂಗನವಾಡಿ ಕೇಂದ್ರದ ಪರಿಸರದಲ್ಲಿ ಸ್ವಚ್ಚತಾ ಅಭಿಯಾನವನ್ನು ನಡೆಸಲಾಯಿತು. ಮೆನ್ನಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸರೋಜಿನಿ ಎಸ್ ಗುಜರನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಮ್ಯ ಕೆ ಎಸ್, ಭ್ರಾಮರಿ ಮಹಿಳಾ ಸಮಾಜದ ಅಧ್ಯಕ್ಷೆ ರೇವತಿ ಪುರುಷೋತ್ತಮ್, ಕಾರ್ಯದರ್ಶಿ ಅನುಷಾ ನವೀನ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-07281801

Comments

comments

Comments are closed.

Read previous post:
Kinnigoli-07261807
ಕೆಮ್ರಾಲ್ : ಸ್ವಚ್ಚ ಗೆಳತಿ ಜಾಗೃತಿ ಅಭಿಯಾನ

ಕಿನ್ನಿಗೋಳಿ : ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡು ಸಾಧನೆ ಮಾಡುತ್ತಿದ್ದು ಭೇಟಿ ಬಜಾವೊ ಭೇಟಿ ಪಡಾವೋ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಭ್ರೂಣ ಹತ್ಯೆಯನ್ನು...

Close