ಅತ್ತೂರು : ದುರ್ಗಾನಮಸ್ಕಾರ ಪೂಜೆ

ಕಿನ್ನಿಗೋಳಿ : ಅತ್ತೂರು ಅರಸು ಕುಂಜಿರಾಯ ದೈವಸ್ಥಾನದ ಅಖಿಲಾಂಡೇಶ್ವರೀ ಸನ್ನಿಧಿಯಲ್ಲಿ ಆಗಸ್ಟ್ 17 ರಿಂದ ಶ್ರಾವಣ ಮಾಸದ ಪ್ರತೀ ಶುಕ್ರವಾರ ರಾತ್ರಿ 7 ರಿಂದ ದುರ್ಗಾನಮಸ್ಕಾರ ಪೂಜೆ, ಭಜನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನ್ನಸಂತರ್ಪಣೆ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ಚರಣ್ ಜೆ ಶೆಟ್ಟಿ ಕೊಜಿಪಾಡಿ ಬಾಳಿಕೆ ಮತ್ತು ಟ್ರಸ್ಟ್ ನ ಅಧ್ಯಕ್ಷ ರಾಜೇಂದ್ರ ಶೆಟ್ಟಿ ಕುಡ್ತಿಮಾರಗುತ್ತು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Comments

comments

Comments are closed.

Read previous post:
ಕಿನ್ನಿಗೋಳಿ: ಆಗಸ್ಟ್ 22 ಮುದ್ದುಕೃಷ್ಣ ಸ್ಪರ್ಧೆ

ಕಿನ್ನಿಗೋಳಿ : ಯುಗಪುರುಷ ಕಿನ್ನಿಗೋಳಿ ಇದರ ನೇತೃತ್ವದಲ್ಲಿ ಭ್ರಾಮರೀ ಮಹಿಳಾ ಸಮಾಜ (ರಿ.) ಮೆನ್ನಬೆಟ್ಟು, ರೋಟರಿ ಕ್ಲಬ್ ಕಿನ್ನಿಗೋಳಿ, ಲಯನ್ಸ್ ಕ್ಲಬ್ ಕಿನ್ನಿಗೋಳಿ, ವಿಶ್ವಬ್ರಾಹ್ಮಣ ಸೇವಾ ಸಂಘ (ರಿ.)...

Close